October 20, 2026

0 Minutes
ಕ್ರೈಂ ನ್ಯೂಸ್

ನೂಡಲ್ಸ್ ತಿಂದು ಮಲಗಿದ್ದ ಒಂದೇ ಕುಟುಂಬದ ಐವರ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್!!

ಉತ್ತರ ಪ್ರದೇಶ: ಗ್ರೇಟರ್ ನೋಯ್ಡಾದ ರಬುಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅದರಂತೆ, ಪ್ರಾಥಮಿಕ ತನಿಖೆಯಲ್ಲಿ ಆಹಾರ ವಿಷಪ್ರಾಶನದಿಂದ (ನೂಡಲ್ಸ್ ಸೇವನೆಯಿಂದ) ಸಾವು ಸಂಭವಿಸಿದೆ ಎಂದು...
Read More