October 21, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!!

ಬಿಕಾಂ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಹಾಸನ ರವೀಂದ್ರನಗರದಲ್ಲಿರುವ ಒಕ್ಕಲಿಗರ ಸಂಘದ ಮಹಿಳಾ ಹಾಸ್ಟೆಲ್‌ನಲ್ಲಿ ನಡೆದಿದೆ. ಲಕ್ಷ್ಮೀ (20) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಅರಕಲಗೂಡು ತಾಲೂಕಿನ ಹೊಡೆನೂಡು ಗ್ರಾಮದ ಕೌಸಲ್ಯ-ಜಯಣ್ಣ ದಂಪತಿ ಪುತ್ರಿಯಾಗಿದ್ದ ಲಕ್ಷ್ಮೀ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದಳು. ಹಾಸ್ಟೆಲ್‌ನಲ್ಲಿ ಕಿಟಕಿಗೆ ನೇಣುಬಿಗಿದುಕೊಂಡಿದ್ದಾಳೆ...
Read More