October 25, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ನಕಲಿ ಟ್ರಾಫಿಕ್ ಲಿಂಕ್‌ನಿಂದ ಬ್ಯಾಂಕ್ ಖಾತೆಗೆ ಕನ್ನ..!! ಸೈಬರ್ ವಂಚಕರ ಕೈಚಳಕಕ್ಕೆ ಪೊಲೀಸರೇ ಶಾಕ್

ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡದ  ಹೆಸರಿನಲ್ಲಿ ಬಂದ ನಕಲಿ ಲಿಂಕ್ ಕ್ಲಿಕ್ ಮಾಡಿದ ಮಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬರೋಬ್ಬರಿ ₹1.71 ಲಕ್ಷ ಹಣ ಕಳೆದುಕೊಂಡಿರುವ ಆಘಾತಕಾರಿ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ದೂರುದಾರರಾದ ಶ್ರೀ (43) ಎಂಬುವರ ಮೊಬೈಲ್‌ಗೆ ಸೈಬರ್ ಚೋರರು...
Read More
0 Minutes
ಕ್ರೈಂ ನ್ಯೂಸ್

ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಕೊಲೆ..!! ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಉಪನ್ಯಾಸಕ

ಹೈದರಾಬಾದ್: ತೆಲಂಗಾಣದ 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಸಾವು ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಆರಂಭದಲ್ಲಿ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಸಾವು ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿತ್ತು. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಮೇಲ್ನೋಟಕ್ಕೆ ಇದು...
Read More