October 26, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಭೀಕರ ರಸ್ತೆ ಅಪಘಾತ: RSS ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು-ಕಾರು ಚಾಲಕ ಗಂಭೀರ

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ, ಸ್ಥಳೀಯ RSS ಮುಖಂಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ. ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಮೃತಪಟ್ಟವರು....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಆಮಿಷ – ₹4.35 ಲಕ್ಷ ವಂಚನೆ

ಕಾರ್ಕಳ: ಫೇಸ್‌ಬುಕ್‌ನಲ್ಲಿ ಕಾರು ಮಾರಾಟದ ಜಾಹೀರಾತು ನೀಡಿ, ಕಾರು ಖರೀದಿಸಲು ಮುಂದಾದ ವ್ಯಕ್ತಿಯಿಂದ ₹4.35 ಲಕ್ಷ ಪಡೆದು ಕಾರನ್ನೂ ನೀಡದೆ, ಹಣವನ್ನೂ ಹಿಂದಿರುಗಿಸದೆ ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಾರ್ಕಳ ತಾಲೂಕಿನ ಬೆಳ್ಮಣ್‌ನ ಬಾಲಕೃಷ್ಣ ರಾವ್‌ (48) ವಂಚನೆಗೊಳಗಾದವರು. ಇವರು 2026ರ...
Read More