October 27, 2026

0 Minutes
ಕ್ರೈಂ ನ್ಯೂಸ್

ಉಡುಪಿ: ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಬಂಧನ!!

ಉಡುಪಿ: ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಡುಪಿ ಕಿನ್ನಿಮೂಲ್ಕಿಯ ಮಾಂಡವಿ ಪ್ಯಾರಡೈಸ್ ನಿವಾಸಿ ಮಹಮ್ಮದ್ ಪರ್ವೇಜ್ (26) ಎಂದು ಗುರುತಿಸಲಾಗಿದೆ. ಅ.24ರಂದು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಕರ್ನಾಟಕ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ದ.ಕ ಮತದಾರರ ಪಟ್ಟಿಯಿಂದ 9,064 ಹೆಸರುಗಳು ಹೊರಕ್ಕೆ- 32,061 ಹೊಸ ಮತದಾರರ ಸೇರ್ಪಡೆ

ಮಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)-2026 ಪೂರ್ಣಗೊಂಡಿದೆ. ಅದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27, ಸೋಮವಾರ ಅಧಿಕೃತವಾಗಿ ಪ್ರಕಟಿಸಲಾಗಿದ್ದು, 9,064 ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಪುತ್ತೂರನ್ನು ಉಲ್ಲೇಖಿಸಿದ ಸಚಿವ ಯತೀಂದ್ರ ಸಿದ್ಧರಾಮಯ್ಯ: ನ್ಯಾಯಯುತ ತನಿಖೆ, ಸಂಶಯಗಳಿಗೆ ಉತ್ತರ ಸಿಗಲಿ-ದಯಾನಂದ ಶೆಟ್ಟಿ ಉಜಿರೆಮಾರು

ಪುತ್ತೂರು: ರಾಜ್ಯದಲ್ಲಿ ಸುದ್ದಿಮಾಡಿರುವ ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಪ್ರಭಾವಿ ಸಚಿವ ಯತೀಂದ್ರ ಸಿದ್ಧರಾಮಯ್ಯ ಅವರು ಪುತ್ತೂರನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ. ನಮಗೂ ಈ ವಿಚಾರದಲ್ಲಿ ಅನುಮಾನಗಳಿದ್ದು, ನ್ಯಾಯಯುತ ತನಿಖೆ ಆಗಿ ಜನರ ಸಂಶಯಗಳಿಗೆ ಉತ್ತರ ಸಿಗಲಿ ಎಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ...
Read More
0 Minutes
ರಾಜ್ಯ

ಸೌಜನ್ಯ ಪ್ರಕರಣ ಮರು ತನಿಖೆ: 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ

ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ತೀವ್ರಗೊಂಡಿದೆ. ಈ ಸಂಬಂಧ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಮುಖ ಬೆಳವಣಿಗೆಯೊಂದರಲ್ಲಿ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ. 2012ರಲ್ಲಿ ನಡೆದ ಈ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಹಿಂದೂಗಳ ಭೂಮಿ ರಕ್ಷಣೆಗೆ ಹೋರಾಟದ ರಣ ಕಹಳೆ! ಮುರಳ್ಯ ಪ್ರತಿಭಟನೆಗೆ ಪುತ್ತೂರು ಜಿಲ್ಲೆ ಹಿಂದೂ ಜಾಗರಣಾ ವೇದಿಕೆ ಬೆಂಬಲ

ಪುತ್ತೂರು ತಾಲೂಕಿನ ಮುರಳ್ಯದಲ್ಲಿ ಹಿಂದೂಗಳ ಭೂಮಿ ರಕ್ಷಣೆಯ ವಿಚಾರವಾಗಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ನಡೆಯಲಿರುವ ಈ ಪ್ರತಿಭಟನೆಗೆ ಹಿಂದೂ ಜಾಗರಣಾ ಪುತ್ತೂರು ಜಿಲ್ಲೆ ಸಂಪೂರ್ಣ ಬೆಂಬಲ ಘೋಷಿಸಿದೆ.ವಕ್ಫ್ ಬೋರ್ಡ್‌ಗೆ ಭೂಮಿ ಸೇರ್ಪಡೆ ಮಾಡುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸಂಘಟನೆಗಳು, ಸಾನಿಧ್ಯವಿರುವ...
Read More
0 Minutes
ರಾಜ್ಯ

 ಭೀಕರ ಅಪಘಾತ: ಮದುವೆಯಾಗಿ 5 ದಿನಕ್ಕೆ ನವವಿವಾಹಿತ ದಾರುಣ ಸಾವು

ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಮದುವೆಯಾಗಿ ಕೇವಲ ಐದು ದಿನಗಳಾಗಿದ್ದ ನವವಿವಾಹಿತ ಮೃತಪಟ್ಟಿರುವ ದಾರುಣ ಘಟನೆ ಶೃಂಗೇರಿ ತಾಲೂಕಿನ ಮೆಣಸೆ ಬಳಿ ನಡೆದಿದೆ. ಕುಂಚೇಬೈಲು ನಿವಾಸಿ ನಾಗರಾಜ್ (32) ಮೃತ ದುರ್ದೈವಿ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆ ಮಧ್ಯೆಯೇ ಹೊತ್ತಿ...
Read More