October 28, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೋಡಿಂಬಾಡಿ ಬಳಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ – ಚಾಲಕ ಮೃತ್ಯು

ಪುತ್ತೂರು: ಕೋಡಿಂಬಾಡಿ ಅರ್ಭಿ ಸಮೀಪ ತೆಂಗಿನ ಕಾಯಿ ಸಾಗಾಟದ ಪಿಕಪ್ ಪಲ್ಟಿಯಾಗಿ ಚಾಲಕ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪಿಕಪ್ ಚಾಲಕ ಬನ್ನೂರಿನ ಚೆಲುವಮ್ಮನಕಟ್ಟೆ ನಿವಾಸಿ ಶಿವಪ್ರಸಾದ್ ನಾಯಕ್ (50) ಮೃತಪಟ್ಟವರು. ಉಪ್ಪಿನಂಗಡಿಯಿ0ದ ಸೇಡಿಯಾಪು ಕೊಸ್ಟಲ್ ಕೊಕನೆಟ್ ಇಂಡಸ್ಟ್ರೀಸ್‌ಗೆ ತೆಂಗಿನ ಕಾಯಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಕೋಡಿಂಬಾಡಿ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ರೌಡಿಶೀಟರ್ ಹತ್ಯೆ ಪ್ರಕರಣ- ಆರೋಪಿ ಸಹೋದರರಿಬ್ಬರ ಬಂಧನ

ಬ್ರಹ್ಮಾವರ : ರೌಡಿಶೀಟರ್ ಸುಜಿತ್ ಪಿಂಟೊ (43) ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಂಶ ಬೆಳಕಿಗೆ ಬಂದಿದ್ದು, ವೈಯಕ್ತಿಕ ಹಾಗೂ ಹಣಕಾಸಿನ ವಿಚಾರದ ಗಲಾಟೆಯಲ್ಲಿ ಸಹೋದರರಿಬ್ಬರು ಸೇರಿ ಸ್ಟೀಲ್ ಪೈಪ್‌ನಿಂದ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಘಟನೆಗೆ ಸಂಬಂಧಿಸಿ ಬೈಕಾಡಿ ಗ್ರಾಮದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಮಂಗಳವಾರ (ಅ.27) ರಾತ್ರಿ ರೌಡಿ ಶೀಟರ್’ನನ್ನು ರಾಡ್‌‌ನಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೈಕಾಡಿಯ ಸುಜಿತ್ ಪಿಂಟೋ ಎಂದು ಗುರುತಿಸಲಾಗಿದೆ. ಈತ ಹಲವಾರು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸುಜಿತ್ ಪಿಂಟೋನನ್ನು ಕರೆಸಿ ಕಬ್ಬಿಣದ ರಾಡ್ ನಿಂದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸುರತ್ಕಲ್ ಯುವಕನ ಸಾವು ಪ್ರಕರಣ: ಮೃತದೇಹವನ್ನು ಠಾಣೆಯ ಮುಂದೆ ಇಟ್ಟು ಪ್ರತಿಭಟನೆ, ತನಿಖೆಗೆ ಆಗ್ರಹ

ಮಂಗಳೂರು: ಯುವ ಜೋಡಿಯೊಂದಿಗಿನ ವಾಗ್ವಾದದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ, ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಮುಂದೆ ಇಟ್ಟು ಸ್ಥಳೀಯರು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು. ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

ಮಂಗಳೂರು: ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಅ. 2ರಂದು ದೂರುದಾರ ವಿದ್ಯಾರ್ಥಿ ತನ್ನ...
Read More