ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಕಾರ್ಯಾಚರಣೆ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅಮೆರಿಕಾಕ್ಕೆ ತೆರಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬಂಧನ ಭೀತಿಯಿಂದ ಅವರು ಜಪಾನ್ ಮೂಲಕ ಅಮೆರಿಕಾಕ್ಕೆ ತೆರಳಿರಬಹುದು ಎಂಬ ಸಂಶಯಗಳು ವ್ಯಕ್ತವಾಗಿವೆ....
Read More
0 Minutes

