October 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಕೇರಳ ಲಾಟರಿ ಮಾರಾಟ- ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!

ಪುತ್ತೂರು: ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಎರಡು ಅಂಗಡಿಗಳ ಮೇಲೆ ಪೊಲೀಸರು ಅ.14ರಂದು ದಾಳಿ ನಡೆಸಿ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ಜಾನ್ಸನ್ ಡಿ’ಸೋಜ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀನಿವಾಸ ಪೈ ಅವರ...
Read More
0 Minutes
ರಾಷ್ಟ್ರೀಯ

ಬ್ಯಾಂಕ್ ಆಫ್ ಬರೋಡಾ ವಿರುದ್ಧ 1.44 ಲಕ್ಷ ಕೋಟಿ ರೂ. ಪರಿಹಾರಕ್ಕಾಗಿ ಕೋರ್ಟ್ ಮೊರೆ ಹೋದ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್. ಶೆಟ್ಟಿ

ಮುಂಬೈ: ಎನ್‌ಎಂಸಿ ಹೆಲ್ತ್‌ಕೇರ್ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರು ಬಾಂಬೆ ಹೈಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಬರೋಡಾ ಮತ್ತಿತರರ ವಿರುದ್ಧ 15 ಬಿಲಿಯನ್ಡಾಲರ್ (ಸುಮಾರು 1.44 ಲಕ್ಷ ಕೋಟಿ ರೂ) ಮೊಕದ್ದಮೆ ಹೂಡಿದ್ದಾರೆ. ಇದರ ಬೆನ್ನಲ್ಲೇ ಈ ಸರ್ಕಾರಿ ಬ್ಯಾಂಕ್ ನ ಷೇರು ಮೌಲ್ಯವು ಇವತ್ತಿನ ವಹಿವಾಟಿನಲ್ಲಿ ಶೇ.3ರಷ್ಟು...
Read More
0 Minutes
ಕ್ರೈಂ ನ್ಯೂಸ್

ಬಸ್ ಡ್ರೈವರ್ ಇಮ್ರಾನ್ ಜತೆ ಪ್ರೀತಿ, ಪ್ರೇಮ: ಮದ್ವೆಯಾದ ಮೂರೇ ವರ್ಷಕ್ಕೆ ಆಶಾ ಅನುಮಾಸ್ಪದ ಸಾವು!! ಲವ್ ಜಿಹಾದ್ ಆರೋಪ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸಯಳನಾಡು ಗ್ರಾಮದ 30 ವರ್ಷದ ಆಶಾ(30) ಎಂಬ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಆಶಾ ಮಂಗಳವಾರ ನೇಣು ಬಿಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹಲವು ಅನುಮಾನುಗಳು ವ್ಯಕ್ತವಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ಆರೋಪ ಮಾಡಿವೆ. ಚಿತ್ರದುರ್ಗ ಜಿಲ್ಲೆ...
Read More
0 Minutes
ರಾಷ್ಟ್ರೀಯ

ತಿಹಾರ್ ಜೈಲು ಸೇರಿದ CJP ನಾಯಕ ಅಶುತೋಷ್ ರಂಕಾ ಮತ್ತು ಸೌರವ್ ದಾಸ್!

ನವದೆಹಲಿ: ಜಂತರ್ ಮಂತರ್‌ಗೆ ಅತಿಕ್ರಮಣ ಪ್ರವೇಶ ಮಾಡಿದ ಆರೋಪ ಹಾಗೂ ಮುಂಜಾಗ್ರತಾ ಕ್ರಮವಾಗಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (Cockroach Janata Party – CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು...
Read More
0 Minutes
ರಾಷ್ಟ್ರೀಯ

14 ವರ್ಷಗಳ ಕಾನೂನು ಹೋರಾಟ: ಪಂಕ್ಚರ್ ಆದ BMW ಕಾರಿಗೆ 70 ಲಕ್ಷ ಇನ್ಶೂರೆನ್ಸ್ ಪಡೆದ ಮಾಲೀಕ

ಮುಂಬೈ: ಟೈರ್ ಪಂಕ್ಚರ್ ಆದ ಬಿಎಂಡಬ್ಲ್ಯೂ (BMW) ಕಾರ್‌ನ ವಿಮೆಗಾಗಿ 14 ವರ್ಷಗಳ ಕಾನೂನು ಹೋರಾಟದಲ್ಲಿ ವ್ಯಕ್ತಿಗೆ ಜಯ ಸಿಕ್ಕಿದ್ದು, 70 ಲಕ್ಷ ರೂ. ಪರಿಹಾರ ಲಭ್ಯವಾಗಿದೆ. ಕಾರು ಮಾಲೀಕ ರವಿಕಾಂತ್ ಪಾಟೀಲ್ ಅವರು ಪಂಕ್ಚರ್ ಆದ ತನ್ನ ಕಾರನ್ನು ಹಾಗೇ ಬಿಟ್ಟು ಹೋಗಬಾರದಿತ್ತು ಎಂದು ತಿಳಿಸಿ,...
Read More
0 Minutes
ಕ್ರೈಂ ನ್ಯೂಸ್

ಕಲ್ಮಡ್ಕ ವಿದ್ಯುತ್ ದುರಂತದಲ್ಲಿ ಇಬ್ಬರು ಮೃತಪಟ್ಟ ಪ್ರಕರಣ: ತೋಟದ ಮಾಲೀಕನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲು

ಕಲ್ಮಡ್ಕ ಗ್ರಾಮದ ಹೊಳೆಕ್ಕೆರೆ ಎಂಬಲ್ಲಿ ತೋಡಿನಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ತೋಟಕ್ಕೆ ಅನಧಿಕೃತವಾಗಿ ವಿದ್ಯುತ್ ಅಳವಡಿಸಿರುವ ಆರೋಪದ ಮೇಲೆ ತೋಟದ ಮಾಲೀಕ ಮಧುಸೂದನ್ ಭಟ್ ಅವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.12ರಂದು ರಾತ್ರಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೂಡಿಕೆಗೆ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ 12 ಲಕ್ಷ ರೂ. ವಂಚನೆ!!

ಮಂಗಳೂರು: ಹೂಡಿಕೆಗೆ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ 12 ಲಕ್ಷ ರೂ. ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು CEN ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು (62) 2023ರಲ್ಲಿ ಗೂಗಲ್‌ನಲ್ಲಿ ಇನ್ವೆಸ್ಟ್‌ಮೆಂಟ್ ಬಗ್ಗೆ ಹುಡುಕುತ್ತಿದ್ದಾಗ “ಕಿಸಾನ್ ಪರಿವಾರ್ ಲಿಮಿಟೆಡ್” ಎಂಬ ಸಂಸ್ಥೆಯ ದೂರವಾಣಿ ಸಂಖ್ಯೆ 9991545545...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹತ್ಯೆ ಪ್ರಕರಣ: ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ SIT ಸಭೆ

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ಮಂಗಳವಾರ ಮಂಗಳೂರಿನಲ್ಲಿ ಸಭೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಎಸ್ಐಟಿ ಕಚೇರಿಯಲ್ಲಿ ಎಸ್ ಐಟಿ ಮುಖ್ಯಸ್ಥ ಐಜಿಪಿ...
Read More
0 Minutes
ರಾಷ್ಟ್ರೀಯ

ಪ್ರತಿಭನಾ ಸ್ಥಳವಾಗಿ ಜಂತರ್ ಮಂತರ್ ರದ್ದು: ದೆಹಲಿಯಲ್ಲಿ ಮೂರು ಹೊಸ ಸ್ಥಳಗಳನ್ನು ಘೋಷಿಸಿದ ಆಡಳಿತ!

ಕೇಂದ್ರ ಗೃಹ ಸಚಿವಾಲಯವು ದೆಹಲಿಯ ಹೈ-ಸೆಕ್ಯುರಿಟಿ ವಲಯದಲ್ಲಿರುವ ಜಂತರ್ ಮಂತರ್ ಅನ್ನು ನಿಗದಿತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ತೆರವುಗೊಳಿಸಿದ್ದು (de-notify), ಪರ್ಯಾಯವಾಗಿ ಮೂರು ಹೊಸ ಸ್ಥಳಗಳನ್ನು ಪ್ರತಿಭಟನೆಗಾಗಿ ಗುರುತಿಸಿದೆ. ಪರ್ಯಾಯ ಸ್ಥಳಗಳನ್ನು ಪರಿಶೀಲಿಸಲು ರಚಿಸಲಾಗಿದ್ದ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ₹1.31 ಕೋಟಿ ವಂಚನೆ!!

ಪುತ್ತೂರು: ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಗಳು, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ₹1,31,50,000 ವಂಚಿಸಿರುವ ಘಟನೆ ನಡೆದಿದೆ.ಆರೋಪಿಗಳು ಪಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿದ್ದರು. ಬಳಿಕ ವಾಟ್ಸಾಪ್ ವಿಡಿಯೋ...
Read More