October 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿ- ಪರೀಕ್ಷೆ ಮುಂದೂಡಿಕೆ!

ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹೆಚ್ಚೆತ್ತ ಕಾಲೇಜು ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದೆ. ಪೊಲೀಸರ ಜೀಪನ್ನೇ ತಳ್ಳಿ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂದೂರ್‌ವೆಲ್ ಬಳಿಯ...
Read More
0 Minutes
ಕ್ರೈಂ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ಆರೋಪಿ ಸತೀಶ್ ಪಾತ್ರಿ ಬಂಧನ

ಚಿಕ್ಕಮಗಳೂರು: ವಾಮಾಚಾರ, ದೆವ್ವ ಬಿಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಹಬ್ಬದ ಸಂಭ್ರಮದ ನಡುವೆಯೂ ಪದವಿ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು: ಹಬ್ಬದ ಸಂಭ್ರಮದ ನಡುವೆಯೂ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಆಡಳಿತ ಮಂಡಳಿಯು ದಸರಾ ರಜೆ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವುದಕ್ಕೆ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಸಂಘಟನೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನಗರದ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಹೆಂಡತಿಯನ್ನು ಚೂರಿಯಿಂದ ಇರಿದು ಕೊಲೆ!! ಪತಿ ಪೊಲೀಸ್ ವಶಕ್ಕೆ

ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದ್ದು, ಈಕೆಯನ್ನು ಆಕೆಯ ಪತಿ ಶಿವಲಿಂಗಪ್ಪ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಸೋಮೇಶ್ವರ ಬೀಚ್‌ನಲ್ಲಿ ದುರಂತ- ಸಮುದ್ರಪಾಲಾಗಿದ್ದ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ

ಉಳ್ಳಾಲ: ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಪತ್ತೆಯಾಗಿದೆ. ಭಾಷೆಗಳನ್ನುಕಲಿಯಿರಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿಯಾಗಿದ್ದ ಶೋಭಿತ್, ಶನಿವಾರ ಸಂಜೆ...
Read More
0 Minutes
ರಾಜ್ಯ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ರಾಯಚೂರು: ಮಹಾಲಯ ಅಮಾವಾಸ್ಯೆಯ ದಿನದಂದು ರಾಯಚೂರಿನ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕಕಾರಿ ವಾತಾವರಣ ಉಂಟಾಗಿತ್ತು. ಸೌಲಭ್ಯಗಳ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಡುಪಿ: SIR ಸರ್ವೇ ನೆಪದಲ್ಲಿ ಮನೆಯೊಳಗೆ ಬಂದು ವೃದ್ಧೆಯ ಚಿನ್ನದ ಸರ ದರೋಡೆ ಪ್ರಕರಣ- ಇಬ್ಬರ ಬಂಧನ

ಜನಗಣತಿ ಕುರಿತು ಮಾಹಿತಿ ಕೇಳುವ ನೆಪದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಮನೆಗೆ ನುಗ್ಗಿ, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5.53 ಲಕ್ಷ ಮೌಲ್ಯದ ಚಿನ್ನದ ಸರ, ಸ್ಕೂಟರ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು ದಸರಾ: ಅ.11ರಿಂದ ಅ.21ರವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ಪ್ರತಿದಿನ ಸಂಜೆ 4 ಗಂಟೆಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಗಣ್ಯರು ಹಾಗೂ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕೂಳೂರು ಫೆರಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಮಂಗಳೂರು ನಗರ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಪುತ್ತೂರು: ಕೇಂದ್ರ ಚುನಾವಣಾ ಆಯೋಗದ ಕ್ರಮ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿಕಟ್ಟೆ ಬಳಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ ಉಳಿಸಿ, ದೇಶ ಉಳಿಸಿ ಎಂಬ ಘೋಷಣೆಯೊಂದಿಗೆ ಜ್ಞಾನೇಶ್ ಕುಮಾರ್ ಅವರ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಪಿಕಪ್‌ನಲ್ಲಿ 11 ಜಾನುವಾರುಗಳ ಹಿಂಸಾತ್ಮಕ ಸಾಗಾಟ ಪ್ರಕರಣ- ಪರಾರಿಯಾಗಿದ್ದ ಇಬ್ಬರು ಅರೆಸ್ಟ್

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ಪ್ರಕರಣದಲ್ಲಿ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆರ್ಯಾಪು ನಿವಾಸಿ...
Read More