ಪುತ್ತೂರು: ಜಮೀನು ವಿಚಾರದ ತಕರಾರು ಹಾಗೂ ಪರಸ್ಪರ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ನೆರೆಮನೆಯವರು ಹಲ್ಲೆ ನಡೆಸಿ ಗಾಯಗೊಳಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಲಕನ ತಾಯಿ ಆರು ಮಂದಿ ವಿರುದ್ಧ ದೂರು ನೀಡಿದ್ದಾರೆ. ಕೆಯ್ಯರು ಪಬ್ಲಿಕ್ ಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕ...
Read More
0 Minutes

