November 2, 2026

0 Minutes
ರಾಜ್ಯ

ಸಿದ್ರಾಮಯ್ಯ ವಿರುದ್ಧದ ಸ್ಟಿಂಗ್‌ ಕೇಸ್‌ – ಕೃಪಾ ಆಳ್ವಾ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್‌ ನಾಯಕಿ ಕೃಪಾ ಆಳ್ವಾ ಸೇರಿ ಮೂವರಿಗೆ ಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿಚಾರಣೆ 66ನೇ ಸೇಷನ್ಸ್ ಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸೌಜನ್ಯ ಪೋಷಕರಿಗೆ ವಿಚಾರಣೆಗೆ ಬರುವಂತೆ SIT ನೂತನ ಮುಖ್ಯಸ್ಥ ಕರೆ!!

ಮಂಗಳೂರು: ಧರ್ಮಸ್ಥಳದ  ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಎಸ್‌ಐಟಿಯ ನೂತನ ಮುಖ್ಯಸ್ಥರು ಸೌಜನ್ಯ ಪೋಷಕರಿಗೆ ವಿಚಾರಣೆಗೆ ಬುಲಾವ್ ನೀಡಿದ್ದಾರೆ. ಧರ್ಮಸ್ಥಳದ ಸೌಜನ್ಯ ಪ್ರಕರಣ  ತನಿಖೆಗೆ ಎಸ್‌ಐಟಿಯ ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಠೋಡ್ ನೇಮಕಗೊಂಡಿದ್ದು, ಇಂದಿನಿಂದ (ನ.2) ಸಾರಥ್ಯ ವಹಿಸಲಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಪೋಷಕರಿಗೆ ವಿಚಾರಣೆಗೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ, ಖಾಸಗಿ ಫೋಟೋ ಅಪ್‌ಲೋಡ್ – ಯುವತಿ ವಿಷ ಸೇವಿಸಿ ಆತ್ಮಹತ್ಯೆ, ನೌಶಾದ್ ವಿರುದ್ಧ ಪ್ರಕರಣ ದಾಖಲು!

ಹಾಸನ: ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭವಿತ-ನಾಗೇಶ್ ದಂಪತಿ ಪುತ್ರಿ ಹಿಮಾ (23) ಆತ್ಮಹತ್ಯೆಗೆ ಶರಣಾದ ಯುವತಿ. ನೌಶಾದ್ ಎಂಬಾತನ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ನೌಶಾದ್...
Read More
0 Minutes
ರಾಜ್ಯ

ಲೋಕಾಯುಕ್ತ ದಾಳಿ: 32 ಸರ್ಕಾರಿ ಕಚೇರಿಗಳ ಪರಿಶೀಲನೆ, 29 ಸ್ವಯಂ ಪ್ರೇರಿತ ಪ್ರಕರಣ ದಾಖಲು!!

ಬೆಳಗಾವಿ: ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ಲೋಪ, ಅವ್ಯವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆಯ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸಮರ ಸಾರಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬೆಳಗಾವಿ ಮಹಾನಗರ ಹಾಗೂ ಜಿಲ್ಲೆಯ ವಿವಿಧೆಡೆ ಇರುವ ಒಟ್ಟು 32 ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯ ಹನ್ನತ್ ಬೀಬಿ ಎಂಬುವವರು ಬಜಾಜ್‌ ಫೈನಾನ್ಸ್‌ ಮೂಲಕ ಮೊಬೈಲ್‌ ಖರೀದಿಸಿದ್ದು, ಇಎಂಐಪಾವತಿಸಿದೆ ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಬಜಾಜ್‌ ಫೈನಾನ್ಸ್‌ನ ಉದ್ಯೋಗಿ ಹನ್ನತ್‌ ಅವರಿಗೆ ಕರೆ ಮಾಡಿದಾಗ ಮನೆಗೆ ಬಂದರೆ ಹಣ ಕೊಡುವುದಾಗಿ ಹೇಳಿ ಅವರ ಮನೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ...
Read More