ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ‘ಸ್ಟಿಂಗ್ ಕಾರ್ಯಾಚರಣೆ’ ಪ್ರಕರಣದ ಕಾವು ಈಗ ಹೈಕಮಾಂಡ್ ಅಂಗಳ ತಲುಪಿದೆ. ಈ ವಿಚಾರವಾಗಿ ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಭೇಟಿಯ ವೇಳೆ...
Read More
0 Minutes

