ಮೂಡುಬಿದಿರೆ: ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಬೇಕೆಂದು ಒತ್ತಾಯಿಸಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಅಡ್ಡವಿಟ್ಟು ವಾಹನ ಸಂಚಾರಕ್ಕೆ ತಡೆಯೊಡ್ಡಿದ ವ್ಯಕ್ತಿಯೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುಚ್ಚಮೊಗರು ನಿವಾಸಿ ಪ್ರಶಾಂತ್ ಅಲಿಯಾಸ್ ಪಚ್ಚು (35) ಬಂಧಿತ ಆರೋಪಿ. ನವೆಂಬರ್ 2ರಂದು ಸಂಜೆ ಸುಮಾರು 6.30ರ ವೇಳೆಗೆ ಮೂಡುಬಿದಿರೆ ಪೊಲೀಸ್ ಠಾಣಾ...
Read More
0 Minutes

