ಉಡುಪಿ: ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠದಲ್ಲಿ ಪೂಜಿಸಲ್ಪಡುತ್ತಿದ್ದ ಪುರಾತನ ವಿಗ್ರಹಗಳು ನಾಪತ್ತೆಯಾಗಿರುವ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಠದ ಆರು ವಿಗ್ರಹಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಮಠಾಧೀಶರಾದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಮಠಕ್ಕೆ ಬೀಗ ಹಾಕಿ...
Read More
0 Minutes

