November 6, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಲೆಕ್ಟ್ರಿಷಿಯನ್‌ ನನ್ನು ತಡೆದು ಹಲ್ಲೆ, ಬೆದರಿಕೆ- ಮೂವರು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ರಾತ್ರಿ ವೇಳೆ ಎಲೆಕ್ಟ್ರಿಷಿಯನ್ ಒಬ್ಬರನ್ನು ತಡೆದು ಹಲ್ಲೆ ನಡೆಸಿ, ಬೆದರಿಕೆ ಹಾಕಿ ಒಟ್ಟು 4,000 ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲ ಮುಡ್ನೂರು ಮೂಲದ ರವಿರಾಜ್ ದೂರು ನೀಡಿದವರಾಗಿದ್ದಾರೆ. ಅವರು ಪಾಂಡೇಶ್ವರದ ಶಿವನಗರದಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರದೀಪ್ ಪೂಜಾರಿ ಹಲ್ಲೆ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿಯ ಅಮಾನತು

ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಹರಿರಾಮ್ ಶಂಕರ್ ತಿಳಿಸಿದ್ದಾರೆ. ಕೈಗೊಂಡ ಕ್ರಮಗಳ ಕುರಿತು ಮಾಹಿತಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಅನುಮತಿ ಇಲ್ಲದೆ ಕೋಳಿ ಅಂಕ ಆಯೋಜನೆ ಆರೋಪ; ಅಶೋಕ್ ರೈ ಸೇರಿ 26 ಜನರ ವಿರುದ್ಧದ ಕೇಸ್ ರದ್ದು

ಪುತ್ತೂರು: ವಿಟ್ಲ ಸಮೀಪದ ಕೇಪು ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಸೇರಿದಂತೆ 26 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ, ಎಲ್ಲರನ್ನೂ ಖುಲಾಸೆಗೊಳಿಸಿದೆ. 2025ರ ಡಿಸೆಂಬರ್ 20 ರಂದು ಕೇಪು ಗ್ರಾಮದ ಶ್ರೀ ಉಳ್ಳಾಲ್ತಿ ದೇವಸ್ಥಾನದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಇಂದಿರಾ ಕ್ಯಾಂಟೀನ್ ವಿವಾದಕ್ಕೆ ಲೋಕಾಯುಕ್ತದ ಅಂಗಳದಲ್ಲಿ ದೂರು!-ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಜೆ.ಇ. ಹಾಗೂ ಅಧ್ಯಕ್ಷರ ವಿರುದ್ಧ ಕರ್ತವ್ಯಲೋಪದ ಆರೋಪ; ಸಮಗ್ರ ತನಿಖೆಗೆ ಆಗ್ರಹ.

ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗೆ ಸಂಬಂಧಿಸಿದ ವಿವಾದ ಇದೀಗ ಲೋಕಾಯುಕ್ತದ ಅಂಗಳ ತಲುಪಿದೆ. ಕ್ಯಾಂಟೀನ್ ನಿರ್ಮಾಣಕ್ಕೆ ಬಳಸಲಾದ ಜಾಗದ ಕಾನೂನುಬದ್ಧತೆ, ಸರ್ಕಾರಿ ಭೂಮಿಯ ಬಳಕೆ ಹಾಗೂ ಸಾರ್ವಜನಿಕ ಹಣದ ವಿನಿಯೋಗದ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಈ ವಿಚಾರದ ಕುರಿತು ದಾಖಲೆಗಳನ್ನು ಆಧರಿಸಿ ವರದಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ ಕುಡ್ಲ

ಮಂಗಳೂರು: ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಗಾಂಜಾ ಮಾರಾಟ ; 3.8 ಕೆ.ಜಿ. ಗಾಂಜಾ, ಕಾರು ಸಹಿತ ಯುವಕನ ಬಂಧನ

ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ಭೀಕರ ಸಾಮೂಹಿಕ ಹತ್ಯೆ: ಪತ್ನಿ, ಮಗುವೂ ಸೇರಿ ಒಂದೇ ಕುಟುಂಬದ 7 ಮಂದಿಯನ್ನು ಕೊಂದ ಕ್ಯಾಬ್ ಚಾಲಕ!!

ಬೆಂಗಳೂರು: ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಶ್ರೀರಾಂಪುರದಲ್ಲಿ ಬೆಳಕಿಗೆ ಬಂದಿದೆ. ಹತ್ಯೆಯ ಬಳಿಕ ಮೃತದೇಹಗಳನ್ನು ವಿವಿಧ ಅರಣ್ಯ ಪ್ರದೇಶಗಳಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ....
Read More