ಮಂಗಳೂರು: ತುರ್ತು ಕಾರಣದಿಂದ ಸ್ವಂತ ಊರಿಗೆ ತೆರಳುತ್ತಿರುವುದಾಗಿ ತಿಳಿಸಿ ಬಸ್‌ನಲ್ಲಿ ಪ್ರಯಾಣ ಆರಂಭಿಸಿದ್ದ 23 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕವಿತಾ ಲಮಾಣಿ (23) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದೂವರೆ ವರ್ಷಗಳಿಂದ ಮಂಗಳೂರಿನ ಮೊತಿಶಾಮ್ ಕೆನೋಪಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ಶಿಲ್ಪಾ ಜಿ....
Read More
0 Minutes

