November 19, 2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಜಾನುವಾರು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ ಇಬ್ಬರು ಖದೀಮರು ಅಂದರ್! ಸುಳ್ಯ ಪೊಲೀಸರ ಕಾರ್ಯಾಚರಣೆ ಯಶಸ್ವಿ

ಸುಳ್ಯ: ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸಕ್ಕಾಗಿ ಮಾರಾಟ ಮಾಡಲು ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆಪಡೆದಿದ್ದಾರೆ.ನ.18ರಂದು ಬೆಳಗ್ಗಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು...
Read More