ಮಂಗಳೂರು: ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಅನಧಿಕೃತವಾಗಿ ಯಾವುದೇ ಮಗುವನ್ನು ನೀಡುವುದು ಮತ್ತು ಪಡೆಯುವುದು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಎಚ್ಚರಿಸಿದೆ. ಬಾಲನ್ಯಾಯ ಕಾಯ್ದೆ- 2015ರ ಸೆಕ್ಷನ್ 81ರ ಅನ್ವಯ ಮಕ್ಕಳನ್ನು ಮಾರುವವರಿಗೆ ಹಾಗೂ ಕೊಳ್ಳುವವರಿಗೆ 5 ವರ್ಷಗಳವರೆಗೆ...
Read More
0 Minutes

