ರಾಯ್ಪುರ: ಕೃತಕ ಬುದ್ಧಿಮತ್ತೆ (AI) ಬಳಸಿ ಅತೀ ಕಡಿಮೆ ಅವಧಿಯಲ್ಲಿ ಶ್ರೀಮಂತನಾಗುವ ಮಾರ್ಗ ಹುಡುಕುತ್ತಿದ್ದ 27 ವರ್ಷದ ಯುವಕನೊಬ್ಬ ತನ್ನ ನಾಲ್ಕು ವರ್ಷದಸಂಬಂಧಿಯನ್ನು ಹತ್ಯೆ ಮಾಡಿ, ಆತನ ಅಂಗಾಂಗಗಳನ್ನು ಹೊರತೆಗೆದಿರುವ ಭೀಕರ ಘಟನೆ ಛತ್ತೀಸ್ಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆವಾಸುದೇವ್ ರಾಮ್ ಅಲಿಯಾಸ್ ಟಂಗ್ಲು (27)...
Read More
0 Minutes

