November 2026

0 Minutes
ಕ್ರೈಂ ನ್ಯೂಸ್

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ಜಾನುವಾರು ಸಾಗಾಟ – ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಆರೋಪಿಗಳು ಪರಾರಿ!

ಬೈಂದೂರು: ಮಾಂಸಕ್ಕಾಗಿ ಹತ್ಯೆ ಮಾಡುವ ಉದ್ದೇಶದಿಂದ ಮೂರು ಗಂಡು ಕರುಗಳನ್ನು ಕಳವು ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.8ರ ಮುಂಜಾನೆ ಬೈಂದೂರಿನ ಮೈಯಾಡಿಯಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಇಬ್ಬರು ಅಪರಿಚಿತ ಆರೋಪಿಗಳು ಸ್ಥಳದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಸ್ತೆ ಅಪಘಾತ ಸಂತ್ರಸ್ತರಿಗೆ ₹1.5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ: ದಕ್ಷಿಣ ಕನ್ನಡದಲ್ಲಿ 172 ಮಂದಿಗೆ PM-RAHAT ಪ್ರಯೋಜನ

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ PM-RAHAT (Prime Minister – Road Accident Victims’ Hospitalisation and Assured Treatment) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 172 ಮಂದಿ ನಗದುರಹಿತ ಚಿಕಿತ್ಸೆಯ ಪ್ರಯೋಜನ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರದೀಪ್ ಪೂಜಾರಿ ಪ್ರಕರಣ: ಮಧ್ಯಪ್ರದೇಶದ ಭೋಪಾಲ್‌ನಿಂದ ಆರೋಪಿ ವಶಕ್ಕೆ- ಕಾರ್ಕಳದಲ್ಲೂ ಇಬ್ಬರ ಬಂಧನ – ತನಿಖೆ ಚುರುಕು

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ನ.11ರಂದು ಉಡುಪಿಯಲ್ಲಿ ಬೃಹತ್ ಹೋರಾಟ!!

ಉಡುಪಿ: ಪ್ರದೀಪ್ ಪೂಜಾರಿ ಸಂಶಯಾಸ್ಪದ ಸಾವು ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿಯನ್ನೂ ತನಿಖೆಗೆ ಒಳಪಡಿಸಬೇಕು. ಎಸ್‌ಐ ಪುನೀತ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಹಿಂದೂಪರ ಸಂಘಟನೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಆಗ್ರಹಿಸಿದರು. ಪ್ರದೀಪ್ ಸಾವಿಗೆ ಪೊಲೀಸ್ ಇಲಾಖೆಯೇ ನೇರ ಹೊಣೆ....
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

MRPL–MSEZ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ಸಚಿವ ಯು.ಟಿ. ಖಾದರ್‌ಗೆ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

ಮಂಗಳೂರು MRPL ಹಾಗೂ MSEZ ಸಂಸ್ಥೆಗಳಿಂದ ಉಂಟಾಗುತ್ತಿರುವ ನಾನಾ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ “ಎಂ. ಆರ್. ಪಿ.ಎಲ್ – ಎಂ.ಎಸ್. ಇ. ಝಡ್ ಗುತ್ತಿಗೆ ಕಾರ್ಮಿಕರ ಹಾಗೂ ಸಂತ್ರಸ್ತರ ಹೋರಾಟ ಸಮಿತಿ ಮತ್ತು ಸ್ಥಳೀಯ ನಾಗರಿಕ ವೇದಿಕೆ ಮತ್ತು ಇತರ ಸಂಘಟನೆಗಳ ಒಕ್ಕೂಟ “ವತಿಯಿಂದ ಜಿಲ್ಲಾ ಉಸ್ತುವಾರಿ...
Read More
0 Minutes
ಕ್ರೈಂ ನ್ಯೂಸ್

ಮಾಸ್ ಮರ್ಡರ್ ಕೇಸ್: ರಕ್ತ ಸೋರಬಾರದು ಅಂತ 9 ಪ್ಲಾಸ್ಟಿಕ್‌ ಚೀಲಗಳಲ್ಲಿ ಒಂದು ಶವ ತುಂಬಿದ್ದ ಹಂತಕ

ಬೆಂಗಳೂರಿನಲ್ಲಿ ನಡೆದ ಒಂದೇ ಕುಟುಂಬದ ಏಳು ಜನರ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರ ತನಿಖೆ ಮುಂದುವರಿದಂತೆ ಹಂತಕನ ಅತ್ಯಂತ ವಿಕೃತ ಹಾಗೂ ಕಪಟ ಮುಖಗಳು ಬಯಲಾಗುತ್ತಿವೆ. ಕೊಲೆ ಮಾಡಿದ ಬಳಿಕ ಶವಗಳನ್ನು ಬೇರೆಡೆಗೆ ಸಾಗಿಸಿ ಎಸೆಯಲು ಆರೋಪಿ ಇಂದುಶೇಖರ್ ಹೆಣೆದಿದ್ದ ಚಾಲಾಕಿ ತಂತ್ರವನ್ನು ಕಂಡು ಖುದ್ದು ತನಿಖಾಧಿಕಾರಿಗಳೇ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಿಸಿಲೆ ಘಾಟ್‌ನಲ್ಲಿ ಯುವತಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ- ಆರೋಪಿ ಪೊಲೀಸ್ ವಶಕ್ಕೆ

ಸುಬ್ರಹ್ಮಣ್ಯ: ಯುವತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಕಡಬ ಕೊಣಾಜೆ ಗ್ರಾಮದ ಪ್ರಸಾದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಯುವತಿಗೆ ಕಳೆದ ಮೂರು ವರ್ಷಗಳಿಂದ ಪ್ರಸಾದ್ ಪರಿಚಯವಿದ್ದು, ಸ್ನೇಹ ಹೊಂದಿದ್ದರು ಎನ್ನಲಾಗಿದೆ. ನ.4ರಂದು ಸಂಜೆ ಆರೋಪಿಯು ಯುವತಿಯನ್ನು ಉಪ್ಪಿನಂಗಡಿಯಿಂದ ಕಾರಿನಲ್ಲಿ ಕರೆದುಕೊಂಡು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಲೆಕ್ಟ್ರಿಷಿಯನ್‌ ನನ್ನು ತಡೆದು ಹಲ್ಲೆ, ಬೆದರಿಕೆ- ಮೂವರು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು: ರಾತ್ರಿ ವೇಳೆ ಎಲೆಕ್ಟ್ರಿಷಿಯನ್ ಒಬ್ಬರನ್ನು ತಡೆದು ಹಲ್ಲೆ ನಡೆಸಿ, ಬೆದರಿಕೆ ಹಾಕಿ ಒಟ್ಟು 4,000 ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಟ್ಲ ಮುಡ್ನೂರು ಮೂಲದ ರವಿರಾಜ್ ದೂರು ನೀಡಿದವರಾಗಿದ್ದಾರೆ. ಅವರು ಪಾಂಡೇಶ್ವರದ ಶಿವನಗರದಲ್ಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರದೀಪ್ ಪೂಜಾರಿ ಹಲ್ಲೆ ಪ್ರಕರಣ: ಇಬ್ಬರು ಪೊಲೀಸ್ ಸಿಬ್ಬಂದಿಯ ಅಮಾನತು

ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಹರಿರಾಮ್ ಶಂಕರ್ ತಿಳಿಸಿದ್ದಾರೆ. ಕೈಗೊಂಡ ಕ್ರಮಗಳ ಕುರಿತು ಮಾಹಿತಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಅನುಮತಿ ಇಲ್ಲದೆ ಕೋಳಿ ಅಂಕ ಆಯೋಜನೆ ಆರೋಪ; ಅಶೋಕ್ ರೈ ಸೇರಿ 26 ಜನರ ವಿರುದ್ಧದ ಕೇಸ್ ರದ್ದು

ಪುತ್ತೂರು: ವಿಟ್ಲ ಸಮೀಪದ ಕೇಪು ಗ್ರಾಮದ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ನಡೆದ ಕೋಳಿ ಅಂಕಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಸೇರಿದಂತೆ 26 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ, ಎಲ್ಲರನ್ನೂ ಖುಲಾಸೆಗೊಳಿಸಿದೆ. 2025ರ ಡಿಸೆಂಬರ್ 20 ರಂದು ಕೇಪು ಗ್ರಾಮದ ಶ್ರೀ ಉಳ್ಳಾಲ್ತಿ ದೇವಸ್ಥಾನದ...
Read More