2026

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ 3,744 ಪುಟಗಳಿಂದ 1,485 ಪುಟಗಳಿಗೆ ಇಳಿದ ದಾಖಲೆ!-“ಕಣ್ಣುತಪ್ಪಿನಿಂದ” ದಾಖಲೆಗಳ ಲೆಕ್ಕ ತಪ್ಪಿದರೆ, ಕಾಮಗಾರಿಗಳ ಹಣದ ಲೆಕ್ಕವೂ ತಪ್ಪಿದೆಯೇ?

ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅನುದಾನಗಳಡಿ ನಡೆದ ಕಾಮಗಾರಿಗಳಿಗೆ ಸಂಬಂಧಿಸಿದ ದಾಖಲೆಗಳ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಮಾಹಿತಿಯಲ್ಲಿ ಗಂಭೀರ ವ್ಯತ್ಯಾಸವೊಂದು ಬೆಳಕಿಗೆ ಬಂದಿದೆ. MP, MLA, MLC, CSR, 15ನೇ ಹಣಕಾಸು ಹಾಗೂ SFC ನಿಧಿಗಳಡಿ ವಾರ್ಡ್ 3, 6 ಮತ್ತು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಉರುಳಿದ ಲಾರಿ – ಮೂವರು ಗಂಭೀರ

ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ  ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದೇವರಕೊಲ್ಲಿ ಸಮೀಪದ ಅಬ್ಬಿ ಫಾಲ್ಸ್ ಬಳಿ ಬುಧವಾರ (ಆಗಸ್ಟ್ 26) ಸಂಜೆ ಸಂಭವಿಸಿದೆ. ಗುಜರಾತ್‌ನ ಅಹಮದಾಬಾದ್ ಮೂಲದ ಪ್ರವಾಸಿಗರು...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಸ್ವಂತ ತಂಗಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ..!

ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ನಿವಾಸಿ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾ ಶಿಕ್ಷೆಗೆ ಗುರಿಯಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿಗಳ ಬಂಧನ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ದಿನಾಂಕ:19-06-2026 ರಿಂದ ದಿನಾಂಕ:20-06-2026 ರ ಅವಧಿಯಲ್ಲಿ ನಡೆದ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ: 94/2026, 303(2)BNS ರಂತೆ ಪ್ರಕರಣ ದಾಖಲಿಸಿಕೊಂಡು, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಹಾಗೂ ಪುತ್ತೂರು...
Read More
0 Minutes
ಕ್ರೈಂ ನ್ಯೂಸ್

ಶಾಂತಾ ಕೊಲೆ ಪ್ರಕರಣ: ಸರಣಿ ಹಂತಕ ಸೈನೈಡ್ ಮೋಹನ್ ಖುಲಾಸೆ ವಿರುದ್ಧ ಸರ್ಕಾರದ ಅರ್ಜಿ ವಜಾ

2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ್ ಮತ್ತು...
Read More
0 Minutes
ರಾಜ್ಯ

ಆನ್‌ಲೈನ್ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ಕೆಮಿಕಲ್ ಸ್ಪ್ರೇ..!! ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಖಾದರ್ ಸೂಚನೆ

ಬೆಂಗಳೂರು: ಆನ್‌ಲೈನ್ ವೇದಿಕೆಗಳಲ್ಲಿ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ರಾಸಾಯನಿಕ (ಕೆಮಿಕಲ್) ಸ್ಪ್ರೇ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಯು.ಟಿ. ಖಾದರ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಆಸಿಡ್ ದಾಳಿ ಪ್ರಕರಣ- ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಡಬ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆ ದೂರು, ಪ್ರಸಿದ್ಧ ಹೋಟೆಲ್ ಮೇಲೆ ದಿಢೀರ್ ದಾಳಿ; ಮಾಲೀಕರಿಗೆ ನೋಟಿಸ್

ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್ ಹೋಟೆಲ್ ಮೇಲೆ ದಿಡೀರ್‌ ದಾಳಿ ನಡೆಸಿದ್ದಾರೆ. ಅಧಿಕಾರಿಯು ತಮ್ಮ ಚಾಲಕನೊಂದಿಗೆ, ಮಧ್ಯಾಹ್ನ 1:30 ಕ್ಕೆ ಹೋಟೆಲ್‌ನ ಶೆಟರ್‌ಗಳನ್ನು ತೆಗೆದು ಅಡುಗೆಮನೆಯನ್ನು...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಅದ್ದು ಪಡೀಲ್ ವಿರುದ್ಧ ಪೋಕ್ಸೋ ಪ್ರಕರಣ

ಪುತ್ತೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ತಲುಪಿಸುವುದಾಗಿ ನಂಬಿಸಿ ದ್ವಿಚಕ್ರ ವಾಹನದಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅದ್ದು ಪಡೀಲ್ ಎಂಬಾತನ ವಿರುದ್ಧ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಆಗಸ್ಟ್ 23ರಂದು ರಾತ್ರಿ ಘಟನೆ ನಡೆದಿದ್ದು, ಕಾರ್ಯಕ್ರಮ ಮುಗಿದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಡುಪಿ: ದೇವಾಲಯದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಉಡುಪಿ ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ,  9ನೇ ತರಗತಿ ವಿದ್ಯಾರ್ಥಿ ಆದಿತ್ಯ(14) ಮೃತ ವಿದ್ಯಾರ್ಥಿ. ಇಂದು ವೆಂಕಟರಮಣ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿ ಸ್ನಾನಕ್ಕೆ...
Read More