2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು: ಸ್ಟಿಕ್ಕರ್ ಅಳವಡಿಸಿದ ವಾಹನಗಳಿಗೆ ದಂಡ ವಿಧಿಸಿದ ಪೊಲೀಸರು

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸುವುದು, ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಹಚ್ಚಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು ಕಠಿಣ ಕ್ರಮ ಕೈಗೊಂಡು ದಂಡ ವಿಧಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು:ಈದ್ ಮಿಲಾದ್ ದಿನವೇ ರಸ್ತೆ ಅಪಘಾತಕ್ಕೆ ಹರ್ಷದ್ ಬಲಿ.!!

ಪುತ್ತೂರು: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ದುರಂತವಾಗಿ ನಿಧನರಾಗಿದ್ದಾರೆ. ಮೃತ ಯುವಕ ಹರ್ಷದ್ ಅವರು ಕಲ್ಲೇಗ ಜುಮಾ ಮಸೀದಿ ಜಮಾಅತ್‌ಗೆ ಒಳಪಟ್ಟ ಮುರ ನಿವಾಸಿ, ಮರ್ಹೂಮ್ ರಝಾಕ್ ಸಾಹೇಬ್ ಅವರ ಪುತ್ರ ಹಾಗೂ ಇರ್ಷಾದ್...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ವಿಟ್ಲ: ಕೆರೆಯಲ್ಲಿ ಈಜಲು ತೆರಳಿದ್ದ ಬ್ಯಾಂಕ್ ಸಿಬ್ಬಂದಿ ಮೃತ್ಯು

ವಿಟ್ಲ: ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತಿಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಕನ್ಯಾನ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖೆಯ ಸಿಬ್ಬಂದಿ ಲಿತಿನ್ (32) ಎಂದು ಗುರುತಿಸಲಾಗಿದೆ.ಬೆಳಗ್ಗಿನ ಜಾವ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಬೆಳ್ಳಂಬೆಳಗ್ಗೆ ಚೂರಿ ಇರಿದು ಮೀನುಗಾರ ಕಾರ್ಮಿಕನ ಹತ್ಯೆ ಪ್ರಕರಣ- ಆರೋಪಿ ಅರೆಸ್ಟ್

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಮೀನುಗಾರ ಕಾರ್ಮಿಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ.24ರಂದು ರಾತ್ರಿ ಬೋಟ್‌ನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಆ.25ರಂದು ಬೆಳಗಿನ ಜಾವ ಗೋವಿಂದ,...
Read More
0 Minutes
ಕ್ರೈಂ ನ್ಯೂಸ್

ಉಡುಪಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಮರ್ಡರ್: ಮಲ್ಪೆ ಬಂದರಿನಲ್ಲಿ ಮೀನುಗಾರನ ಕೊಲೆ

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್‌ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಇಂದು ಸ್ವಯಂಪ್ರೇರಿತ ಬಂದ್‌..!! ಬಂದ್‌ಗೆ ಅರುಣ್ ಕುಮಾರ್ ಪುತ್ತಿಲ ಬೆಂಬಲ

ಪುತ್ತೂರು: ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಇಂದು (ಆ.25) ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ಬಂದ್‌ಗೆ ಅರುಣ್ ಕುಮಾರ್ ಪುತ್ತಿಲ ಬೆಂಬಲ ವ್ಯಕ್ತಪಡಿಸಿದ್ದಾರೆ. ವರ್ತಕರ ಹಿತರಕ್ಷಣೆ ಹಾಗೂ ಪುತ್ತೂರು ನಗರದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಕ್ರಮ ಮದ್ಯ ಸಾಗಾಟ ಜಾಲ ಪತ್ತೆ: ಇಬ್ಬರು ವಶಕ್ಕೆ

ಮಂಗಳೂರು ಹಾಗೂ ಉಡುಪಿ ಮಾರ್ಗವಾಗಿ ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವೊಂದನ್ನು ಅಬಕಾರಿ ಇಲಾಖೆಯ ವಿಶೇಷ ತಂಡ ಪತ್ತೆಹಚ್ಚಿದೆ. ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಾಲಕೃಷ್ಣ ಸಿ.ಹೆಚ್. ಅವರ ಆದೇಶದಂತೆ, ದಕ್ಷಿಣ ಕನ್ನಡ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು....
Read More
0 Minutes
ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಾಳೆ (ಆ.25) ರಜೆ

 ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ...
Read More
0 Minutes
ರಾಜ್ಯ

ಹನೂರು ಎನ್ ಕೌಂಟರ್ ಕೇಸ್: ಅತ್ಯಂತ ಸಮೀಪದಿಂದಲೇ ಗುಂಡು ಹಾರಿಸಿ ಹತ್ಯೆ- ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ!

ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ (ಪಿಎಂ) ವರದಿ ಬಹಿರಂಗವಾಗಿದ್ದು, ಅತ್ಯಂತ ಸಮೀಪದಿಂದ (ಕ್ಲೋಸ್ ರೇಂಜ್) ಶಾಟ್‌ಗನ್‌ನಿಂದ ಗುಂಡು ಹಾರಿಸಿ ವ್ಯಕ್ತಿಯನ್ನು ಎನ್ ಕೌಂಟರ್ ಮಾಡಿರುವುದು ದೃಢಪಟ್ಟಿದೆ. ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ...
Read More
0 Minutes
ನ್ಯೂಸ್ ಫೋಕಸ್

​ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’ದ ಪ್ರಯುಕ್ತ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವ ಹಾಗೂ ಸಮಾಜದಲ್ಲಿ ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಭವ್ಯವಾದ ಪಂಜಿನ ಮೆರವಣಿಗೆ ಹಾಗೂ ವಿಶೇಷ ಸಭಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ​ಅಖಂಡ ಭಾರತ ಸಂಕಲ್ಪದ ಮುಖ್ಯ...
Read More