2026

0 Minutes
ಕ್ರೈಂ ನ್ಯೂಸ್

ಒಂದೇ ಕುಟುಂಬದ ಮೂವರ ಸಾವಿಗೆ ಬಿಗ್ ಟ್ವಿಸ್ಟ್..!! ಐಫೋನ್ EMI ಕಾರಣವಲ್ಲ, ತಾಯಿಯ ನಿಗೂಢ ಪೋಸ್ಟ್!!

ಮಹಾರಾಷ್ಟ್ರ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಖಾವ್ಡಾ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ 19 ವರ್ಷದ ಮಗನನ್ನು ರಕ್ಷಿಸಲು ಹೋಗಿ ಹೆತ್ತ ಪೋಷಕರೂ ಪ್ರಾಣ ಕಳೆದುಕೊಂಡಿರುವ ಘಟನೆಗೆ ಟ್ವಿಸ್ಟ್‌ ಸಿಕ್ಕಿದೆ. ಈ ಘಟನೆ ಬರೀ ಐಫೋನ್ ಇಎಂಐಗೆ ಸಂಬಂಧ ನಡೆದಿಲ್ಲವೆಂದು ಮೃತರ ಸಂಬಂಧಿ ತಿಳಿಸಿದ್ದು, ಪ್ರಕರಣ ತಿರುವು ಪಡೆದುಕೊಂಡಿದೆ. ದುರಂತವು ಐಫೋನ್‌...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ ಅರೆಸ್ಟ್!!

ಉಡುಪಿಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಗಾಂಧಿ ನಗರ ನಿವಾಸಿ ಶಾಹಿದ್ ಅಲಿ( 31) ಬಂಧಿತ ಆರೋಪಿ. ಆ.23ರ ರಾತ್ರಿ ಸುಮಾರು 7 ಗಂಟೆ ವೇಳೆಗೆ ಬ್ರಹ್ಮಾವರ ಗಾಂಧಿನಗರ ನಿವಾಸಿಗಳಾದ ಮೆಹೆಬೂಬ್ ಹಾಗೂ ಅವರ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ತಂದೆ-ತಾಯಿಯನ್ನು ಸುತ್ತಿಗೆಯಲ್ಲಿ ಹೊಡೆದು ಕೊಲೆಗೈದ ಪುತ್ರ

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ- ಸವಾರನಿಗೆ ಗಾಯ

ಬಂಟ್ವಾಳ: ತಾಲೂಕಿನ ಪೆರ್ನೆ ಗ್ರಾಮದ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಆಗಸ್ಟ್ 21ರಂದು ಬೆಳಗ್ಗೆ 11.09ರ ಸುಮಾರಿಗೆ ನಡೆದಿದೆ. ಗಡಿಯಾರ ನಿವಾಸಿ ಅಬೂಬಕ್ಕರ್ ಅವರು ಸ್ಕೂಟರ್‌ನಲ್ಲಿ ಗ್ಯಾಸ್ ಸಿಲಿಂಡರ್...
Read More
0 Minutes
ಕ್ರೈಂ ನ್ಯೂಸ್

ಬೆಳ್ತಂಗಡಿ: ಕೊಲ್ಲುವ ಉದ್ದೇಶದಿಂದ ಟಾಟಾ ಸುಮೊ, ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ..!! ಆರೋಪಿ ಅರೆಸ್ಟ್

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಕಲ್ಮಂಜ ನಿವಾಸಿ ಬಾಲಕೃಷ್ಣ (43) ಅವರು ನೀಡಿದ ದೂರಿನಂತೆ, ಧರ್ಮಸ್ಥಳ ನಿವಾಸಿ ಶರತ್ (33) ಎಂಬಾತ ಕೆಲವು ತಿಂಗಳುಗಳ ಹಿಂದೆ ವಾಹನದಿಂದ ಡಿಕ್ಕಿ ಹೊಡೆಸಿ ಕೊಲ್ಲುವುದಾಗಿ ಬೆದರಿಕೆ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡೇಟು

ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ- ವಾಹನ ಸಹಿತ ಆರೋಪಿಯ ಬಂಧನ

ಪುತ್ತೂರು: ಪುತ್ತೂರಿನ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ಪಿಎಸ್‌ಐ ಸುರೇಶ್‌ ಸಿ.ಟಿ. ಅವರು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಪುತ್ತೂರು ಚಿಕ್ಕ ಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ KA 19 D 0948...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

“‘Sanjeeva Matandoor’ ಹೆಸರಿನ ಫೇಸ್ಬುಕ್ ಖಾತೆಯಿಂದ ಬಂದ್‌ಗೆ ಕರೆ: ಪ್ರಕರಣ ದಾಖಲು”

ಪುತ್ತೂರು: ದರ್ಬೆಯಲ್ಲಿ ಆ.21ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ‘Sanjeeva Matandoor’ ಹೆಸರಿನ ಫೇಸ್ಬುಕ್ ಖಾತೆಯಿಂದ ಬಂದ್‌ಗೆ ಕರೆ ನೀಡಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಬೆ ಗಲಾಟೆ ಪ್ರಕರಣ: ಬಂದ್‌ಗೆ ಕರೆ, ಧಾರ್ಮಿಕ ವೈಮನಸ್ಸು ಮೂಡಿಸುವ ಸಂದೇಶ ಆರೋಪ — ವ್ಯಕ್ತಿ ವಿರುದ್ಧ ಪ್ರಕರಣ

ಪುತ್ತೂರು: ಪುತ್ತೂರಿನ ದರ್ಬೆ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದರ್ಬೆ ಗಲಾಟೆಗೆ ಕೋಮು ಬಣ್ಣ ಹಚ್ಚಿದರೆ ಎಫ್‌ಐಆರ್: ಎಸ್‌ಪಿ ಅರುಣ್ ಕೆ ಎಚ್ಚರಿಕೆ

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಕೆಲವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದ್ದು, ಧರ್ಮದ ಆಧಾರದ ಮೇಲೆ ಅಥವಾ ಸಾರ್ವಜನಿಕ ಒತ್ತಡದ ಮೇಲೆ ಪ್ರಕರಣ ದಾಖಲಿಸುವುದಿಲ್ಲ, ಸಾಕ್ಷಾಧಾರದ ಆಧಾರದಲ್ಲಿ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
Read More