2026

0 Minutes
ಕ್ರೈಂ ನ್ಯೂಸ್

ಪುತ್ತೂರು: ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ- ಪಿಕಪ್ ನಲ್ಲಿ ಮೂರು ಜಾನುವಾರುಗಳ ಸಾಗಾಟ ಪತ್ತೆ..!!

ಪುತ್ತೂರು: ನಸುಕಿನ ಜಾವ ಪಿಕಪ್ ಜೀಪಿನಲ್ಲಿ ಮೂರು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಚಿಕ್ಕ ಮುಡ್ನೂರು ಜಿಡೆಕಲ್ಲಿನಲ್ಲಿ ನಡೆದಿದೆ. ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ಲಭಿಸಿದ್ದು, ಮಾಹಿತಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ದರ್ಬೆ ಗಲಾಟೆ ಪ್ರಕರಣ- ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರಿನ ದರ್ಬೆಯಲ್ಲಿ ಆಗಸ್ಟ್ 21ರಂದು ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಲ್ಲೆ, ಬೆದರಿಕೆ ಹಾಗೂ ಪರಿಸ್ಥಿತಿ ನಿಯಂತ್ರಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ. ಸುಳ್ಯದ ಜಾಲ್ಸೂರಿನ ನಿವಾಸಿ ಫಾತಿಮತ್ ಮಿಸ್ವಾನ (32) ನೀಡಿದ...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಪೋಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳನ್ನು ಎರಡು ದಿನಗಳೊಳಗೆ ಬಂಧಿಸಬೇಕೆಂದು- ವಿಶ್ವಹಿಂದೂ ಪರಿಷತ್

ಪುತ್ತೂರಿನ ದರ್ಬೆಯಲ್ಲಿ ನಡೆದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಪೋಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳನ್ನು ಎರಡು ದಿನಗಳೊಳಗೆ ಬಂಧಿಸಬೇಕೆಂದು ವಿಶ್ವಹಿಂದೂ ಪರಿಷತ್ ಪೋಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಶ್ವಹಿಂದೂ ಪರಿಷತ್ ನ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಜೆರಾಕ್ಸ್ ಅಂಗಡಿಯಲ್ಲಿ ನಡೆದಿರುವುದು ಗ್ರಾಹಕ ಮತ್ತು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಪ್ಪು ಕಲ್ಲು ಗಣಿಗಾರಿಕೆ, ಬರಾಯನಕೆರೆ ಸಂರಕ್ಷಣಾ ಸಮಿತಿಯಿಂದ ಡಿ.ಸಿ ಗೆ ದೂರು- ಸ್ಥಳಕ್ಕೆ ಅಧಿಕಾರಿಗಳ ದೌಡು, ಪರಿಶೀಲನೆ

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ...
Read More
0 Minutes
ರಾಜ್ಯ

ಖ್ಯಾತ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚನೆ ಆರೋಪ: ಪ್ರಕರಣ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ವಂಚನೆ ಹಾಗೂ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕರ ವಿರುದ್ಧ ದೂರು ದಾಖಲಾಗಿದೆ. ಓಂಪ್ರಕಾಶ್ ರಾವ್ ಬರೋಬ್ಬರಿ 3.85 ಕೋಟಿ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ʻಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ...
Read More
0 Minutes
ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಕರಾವಳಿಗರ ದಶಕದ ಕನಸು ನನಸು: ಪಾಲಕ್ಕಾಡ್‌ನಿಂದ ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ

ಮಂಗಳೂರು: ಕರ್ನಾಟಕದ ಕರಾವಳಿ ಭಾಗದ ಜನರ ದಶಕಗಳ ಬಹುಮುಖ್ಯ ಬೇಡಿಕೆಯಾಗಿದ್ದ ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ನೈರುತ್ಯ ರೈಲ್ವೆಗೆ (South Western Railway – SWR) ಸೇರ್ಪಡೆಗೊಳಿಸಲು ರೈಲ್ವೆ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಈ ಮಹತ್ವದ ಆದೇಶದ ಪ್ರಕಾರ, ಸದರಿ ವ್ಯಾಪ್ತಿಯು ದಕ್ಷಿಣ ರೈಲ್ವೆಯಿಂದ (Southern Railway...
Read More
0 Minutes
ರಾಜ್ಯ

ಪೊಲೀಸ್‌ ಠಾಣೆಗಳ ಸಿಸಿಟಿವಿ ಒಂದು ನಿಮಿಷವೂ ಸ್ಥಗಿತಗೊಳ್ಳುವಂತಿಲ್ಲ: ಹೈಕೋರ್ಟ್‌ ಖಡಕ್ ಸೂಚನೆ

ಬೆಂಗಳೂರು: ಪೊಲೀಸ್‌ ಠಾಣೆಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳು ಒಂದು ನಿಮಿಷವೂ ಸ್ಥಗಿತಗೊಳ್ಳದೆ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಮತ್ತು ರಾಜ್ಯಾದ್ಯಂತ ಸಿಸಿಟಿವಿ ವ್ಯವಸ್ಥೆಗಳ ಆರೋಗ್ಯ ಮತ್ತು ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ಲೈವ್‌ ಟ್ರ್ಯಾಕ್‌ ಮಾಡುವಂತೆ ಹೈಕೋರ್ಟ್‌, ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದೆ. ವೈಟ್‌ಫೀಲ್ಡ್‌ ಪೊಲೀಸ್‌ ಠಾಣೆಯಲ್ಲಿ 11 ತಿಂಗಳುಗಳ ಕಾಲ ವಿದ್ಯುತ್‌...
Read More
0 Minutes
ಕ್ರೈಂ ನ್ಯೂಸ್

ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸರಕಾರಿ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

ಉಡುಪಿ: ಉಡುಪಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ನಡೆಸಿರುವ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಮಹೇಂದ್ರ ಕುಮಾರ್ ಶೆಟ್ಟಿಯನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಶ್ರೀಕಾಂತ್ ಹೆಮ್ಮಾಡಿ ಮೇಲೆ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಏಕಿ...
Read More
0 Minutes
ಕ್ರೈಂ ನ್ಯೂಸ್

ಅರಣ್ಯ ಇಲಾಖೆಯ ಮತ್ತೊಂದು ಎಡವಟ್ಟು: ಸುಳ್ಯದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆ ವೇಳೆ ಬೈಕ್ ಸವಾರನಿಗೆ ಗುಂಡು

ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಅರಣ್ಯ ಇಲಾಖೆ ಮತ್ತೆ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು...
Read More
0 Minutes
ರಾಜ್ಯ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಕ್ಯಾಶ್ ಸೀಜ್..!!

ಬೆಂಗಳೂರು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದರು. ತಪಾಸಣೆ...
Read More