2026

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಹಿದಾಯತ್ ನಗರ ಹಾಗೂ ಪನೀರ್–ಮಾವಿನಕಟ್ಟೆಯಲ್ಲಿ ನೂತನ ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆ

ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ನಿಧಿಯಿಂದ 13ನೇ ವಾರ್ಡ್‌ನ ಹಿದಾಯತ್ ನಗರ ಹಾಗೂ ಪನೀರ್–ಮಾವಿನಕಟ್ಟೆ ಭಾಗದಲ್ಲಿ ನಿರ್ಮಾಣಗೊಂಡ ಎರಡು ಸುಸಜ್ಜಿತ ಕಾಂಕ್ರೀಟ್ ರಸ್ತೆಗಳು ಲೋಕಾರ್ಪಣೆಗೊಂಡವು. ಕೋಟೆಕಾರ್ ಪಟ್ಟಣ ಪಂಚಾಯತ್‌ನ 13ನೇ ವಾರ್ಡ್‌ನ ಹಿದಾಯತ್ ನಗರದಲ್ಲಿ ಕೌನ್ಸಿಲರ್ ಸೆಲಿಮಾಬಿ. ಎಂ. ಅವರ ಪ್ರಯತ್ನದಿಂದ ಸೂಕ್ತ ಅನುದಾನ ಮಂಜೂರು ಮಾಡಿಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪೆರ್ನೆ ಬಿಳಿಯೂರು ಸಮೀಪ ಕಾರು–ರಿಕ್ಷಾ ಡಿಕ್ಕಿ: ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸಾವು-ವೈದ್ಯರ ನಿರ್ಲಕ್ಷ್ಯದ ಆರೋಪ

ಪುತ್ತೂರು: ಪೆರ್ನೆ ಬಿಳಿಯೂರು ಸಮೀಪ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನವೆಂಬರ್ 13ರಂದು ನಡೆದಿದೆ. ಮೃತರನ್ನು ತೆಕ್ಕಾರು ಗ್ರಾಮದ ನೈತ್ತಡ್ಕ ನಿವಾಸಿ, ಉಪ್ಪಿನಂಗಡಿಯಲ್ಲಿ ರಿಕ್ಷಾ ನಿಲುಗಡೆ ಮಾಡಿಕೊಂಡು ಬಾಡಿಗೆ ಮಾಡುತ್ತಿದ್ದ ಸದಾಶಿವ (52)...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ

ಉಡುಪಿ: ಭೂಗತ ಲೋಕದಲ್ಲಿ ಕುಖ್ಯಾತಿ ಪಡೆದಿರುವ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ (86) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಸ್ವಗ್ರಾಮಕ್ಕೆ ತೆರಳಲು ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ಐದು ಮಕ್ಕಳನ್ನು ಅಗಲಿರುವ ಸುಶೀಲಾ ಪೂಜಾರ್ತಿ ಅವರು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ವಂದೇ ಭಾರತ್ ಆರಂಭ, ಕರಾವಳಿಯಲ್ಲಿ ಸಂಭ್ರಮ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರಿನಲ್ಲಿ ಚಾಲನೆ

ಪುತ್ತೂರು : ಪಶ್ವಿಮ ಘಟ್ಟಗಳ ಪರ್ವತಗಳ ಸಾಲಿನ ನಡುವೆ ಇಂದಿನಿಂದ ದೇಶದ ಅತ್ಯಂತ ವೇಗದ ವಂದೇ ಭಾರತ್ ರೈಲು ಸಂಚರಿಸಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಮೂಲಕ ಈ ರೈಲು ಮಡಗಾಂವ್ ಸಂಪರ್ಕ ಕಲ್ಪಿಸಲಿದೆ. ನಿಸರ್ಗದ ಮಧ್ಯೆ ಸಂಚರಿಸುವ ಈ ರೈಲು ಕರಾವಳಿಗೆ ಬಂದಿರೋದು ಕರಾವಳಿಗರ ಖುಷಿಯನ್ನು...
Read More
0 Minutes
ಕ್ರೈಂ ನ್ಯೂಸ್

ಕೊಲೆಯಾದ ಮಹಿಳೆ 6 ವರ್ಷಗಳ ಬಳಿಕ ಜೀವಂತವಾಗಿ ಪತ್ತೆ!! ಕೊಲೆ ಆರೋಪದ ಮೇಲೆ ನಿರಪರಾಧಿಗೆ 2 ವರ್ಷ 5 ತಿಂಗಳು ಜೈಲು ಶಿಕ್ಷೆ

ಮಂಡ್ಯ: ಕೊಲೆಯಾಗಿದ್ದಾಳೆಂದು ಭಾವಿಸಲಾಗಿದ್ದ ಮಹಿಳೆಯೊಬ್ಬಳು ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಅಚ್ಚರಿಯ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಕೊಲೆ ಮಾಡಿದ್ದಾನೆಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿ 2 ವರ್ಷ 5 ತಿಂಗಳು ಜೈಲಿನಲ್ಲಿ ಕಳೆದಿದ್ದ ರಾಜೇಶ್ ಎಂಬಾತನಿಗೆ ಇದೀಗ ಪ್ರಕರಣದಲ್ಲಿ ಮಹತ್ವದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಅಪಘಾತ-ಲಾರಿಗೆ ಕಾರು ಢಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರು ಚಾಲಕ ನಿಝಾಮ್ ಹಾಗೂ ಸಹ ಪ್ರಯಾಣಿಕ ಮುಫೀಝ್ ಎಂದು ಗುರುತಿಸಲಾಗಿದೆ. ನ.12ರ ರಾತ್ರಿ ಸುಮಾರು 9.50ರ ವೇಳೆಗೆ ಪಂಪ್‌ವೆಲ್ ಕಡೆಯಿಂದ ಬರುತ್ತಿದ್ದ ಲಾರಿ ನಂತೂರು ಜಂಕ್ಷನ್...
Read More
0 Minutes
ಕ್ರೈಂ ನ್ಯೂಸ್

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಸಮೀಪ ಮಾನವನ ತಲೆಬುರುಡೆ ಪತ್ತೆ!!

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬರುಡೆ ನ.12ರಂದು ಸಂಜೆಪತ್ತೆಯಾಗಿದೆ.ತಲೆಬುರುಡೆ ಮಾತ್ರ ಪತ್ತೆಯಾಗಿದೆ. ಸ್ಥಳೀಯರು ಇದನ್ನು ನೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಆಗಮಿಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: 15 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದ ಕಾರು!! ಐವರಿಗೆ ಗಾಯ

ಬೆಳ್ತಂಗಡಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 15 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಕಲ್ಮಂಜ ಗ್ರಾಮದ ನಿಡಿಗಲ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ. ಕಾರಿನಲ್ಲಿದ್ದ ಆರು ಮಂದಿಯ...
Read More
0 Minutes
ರಾಜ್ಯ

ಮದುವೆಗೆ 4 ದಿನ ಬಾಕಿ: ಹಸೆಮಣೆ ಏರಬೇಕಿದ್ದ ಸಿಂಧುಶ್ರೀ ಲಾರಿ ಚಕ್ರಕ್ಕೆ ಬಲಿ; ಆಮಂತ್ರಣ ಹಂಚಲು ಹೋದ ಇಬ್ಬರು ಯುವತಿಯರ ದಾರುಣ ಸಾವು..!

ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆ ನೀಡಲು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಬದಿಯಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಭಾವಿ ವಧು ಸೇರಿದಂತೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದೆ. ಸಿಂದುಶ್ರೀ (29) ಮತ್ತು ಆಕೆಯ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಮಹಿಳೆಗೆ ನಾಲ್ವರಿಂದ ಹಲ್ಲೆ- ಪ್ರಕರಣ ದಾಖಲು!!

ಪುತ್ತೂರು: ಬಿಂದಿಗೆಯಲ್ಲಿ ಕುಡಿಯುವ ನೀರು ತರುತ್ತಿದ್ದ ಮಹಿಳೆಯೊಬ್ಬರಿಗೆ ಸ್ಥಳೀಯ ನಾಲ್ವರು ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲ್ಲೂಕು ಪಡೂರು ಗ್ರಾಮದ ದೆಮೇರು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಲ್ಲೆಯಿಂದ ಪಡೂರು ಗ್ರಾಮದ ದೆಮೇರು ದಿ|ಶಿವಪ್ಪ ಗೌಡ ಅವರ ಪತ್ನಿ ದಮಯಂತಿ (60ವ) ಎಂಬವರು ಗಾಯಗೊಂಡಿದ್ದಾರೆ. ನಾನು ಸಂಬಂಧಿಕರ...
Read More