2026

0 Minutes
ಕ್ರೈಂ ನ್ಯೂಸ್

AI ಸಲಹೆ ಪಡೆದು 4 ವರ್ಷದ ಬಾಲಕನನ್ನು ಕೊಂದು ಅಂಗಾಂಗ ಕತ್ತರಿಸಿದ ಯುವಕ!!

ರಾಯ್‌ಪುರ: ಕೃತಕ ಬುದ್ಧಿಮತ್ತೆ (AI) ಬಳಸಿ ಅತೀ ಕಡಿಮೆ ಅವಧಿಯಲ್ಲಿ ಶ್ರೀಮಂತನಾಗುವ ಮಾರ್ಗ ಹುಡುಕುತ್ತಿದ್ದ 27 ವರ್ಷದ ಯುವಕನೊಬ್ಬ ತನ್ನ ನಾಲ್ಕು ವರ್ಷದಸಂಬಂಧಿಯನ್ನು ಹತ್ಯೆ ಮಾಡಿ, ಆತನ ಅಂಗಾಂಗಗಳನ್ನು ಹೊರತೆಗೆದಿರುವ ಭೀಕರ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆವಾಸುದೇವ್ ರಾಮ್ ಅಲಿಯಾಸ್ ಟಂಗ್ಲು (27)...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!!

ಬಂಟ್ವಾಳ : ಪಟಾಕಿ ಅಂಗಡಿಯ ಹಿಂಭಾಗ ನಿಲ್ಲಿಸಿದ್ದ ಮೋಟಾರ್ ಸೈಕಲ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಅಡ್ಡದ ಬೀದಿಯ ಬಾಕಿಮಾರು ಗದ್ದೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.ನವೆಂಬರ್ 10ರಂದು ರಾತ್ರಿ ತಮ್ಮ ಕೆಲಸ ಮುಗಿಸಿದ ಮನೋಹರ್, ಮನೆಗೆ ತೆರಳುವ...
Read More
0 Minutes
ಕ್ರೈಂ ನ್ಯೂಸ್ ರಾಜ್ಯ

ದೀಪಾವಳಿ ಹೆಸರಲ್ಲಿ ಅಕ್ರಮ ಪೂಲ್ ಪಾರ್ಟಿ; MDMA, ಗಾಂಜಾ ಪತ್ತೆ, ಮೂವರ ಬಂಧನ!!

ಬೆಂಗಳೂರು: ದೀಪಾವಳಿ ಸಂಭ್ರಮದ ಹೆಸರಿನಲ್ಲಿ ಖಾಸಗಿ ವಿಲ್ಲಾದಲ್ಲಿ ನಡೆಯುತ್ತಿದ್ದ ಅಕ್ರಮ ಹೈಟೆಕ್ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆ ವೇಳೆ ಎಂಡಿಎಂಎ, ಗಾಂಜಾ, ಮದ್ಯ ಹಾಗೂ ನಿಷೇಧಿತ ಹುಕ್ಕಾ ಬಳಕೆ ಮಾಡಿರುವುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು...
Read More
0 Minutes
ಕ್ರೈಂ ನ್ಯೂಸ್

ಗೋ ಕಳ್ಳತನ” ಅಕ್ರಮ ಸಾಗಾಟ ತಡೆಗಟ್ಟಿಬೈಂದೂರು ಹಿಂದೂ ಜಾಗರಣ ವೇದಿಕೆ ಆಗ್ರಹ

ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಗೋಕಳ್ಳರು ಪರಾರಿ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಯ್ಯಾಡಿಯಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ಜಾನುವಾರು ಸಾಗಾಟ ಮಾಡುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಗೋಕಳ್ಳರು ಪರಾರಿಯಾಗಿರುತ್ತಾರೆ ಮತ್ತು ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನ ಹಾಗೂ ಅಕ್ರಮ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್ ನ್ಯೂಸ್ ಕುಡ್ಲ

ಮಂಗಳೂರು: ಡ್ರಗ್ಸ್ ಮಾರಾಟಕ್ಕೆ ಬಂದಿದ್ದ ಇಬ್ಬರು ಸಿಸಿಬಿ ಬಲೆಗೆ – 2.22 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಕ್ಕೆ

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಉರ್ವ ಮಾರಿಗುಡಿ ಬಳಿಯ ಪಿಜಿಯೊಂದರಲ್ಲಿ ವಾಸವಾಗಿದ್ದ ಹಿಮನೀಶ್ ಪಿ. ಯಾನೆ ಮಿಂಟು (28) ಮತ್ತು ಪದವಿನಂಗಡಿ ಪೆರ್ಲ ಗುರಿಯ ಅನುರಾಜ್ (28) ಎಂಬವರನ್ನು ಕುಲಶೇಖರ ಬಳಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನ.8ರಂದು ಸಿಸಿಬಿ ಎಸ್ಸೈ ಶರಣಪ್ಪಭಂಡಾರಿ ಖಚಿತ ಮಾಹಿತಿಯಂತೆ ದಾಳಿ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ಭೂಗತ ಲೋಕದ ಪಾತಕಿ ಹೇಮಂತ್ ಪೂಜಾರಿ ಮಲೇಷ್ಯಾದಲ್ಲಿ ಅರೆಸ್ಟ್!  ಶೀಘ್ರದಲ್ಲೇ ಭಾರತಕ್ಕೆ ಕರೆತರುವ ನಿರೀಕ್ಷೆ 

ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಕರೆ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಮತ್ತು ಆತನ ಸಹಚರ ಎನ್ನಲಾದ ಕಲಿ ಯೋಗೀಶನನ್ನು ಇಂಟ‌ರ್ ಪೋಲ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂಬ ಲಭ್ಯವಾಗಿದೆ. ಮುಂಬೈನಿಂದ ಹಲವು ವರ್ಷಗಳ ಹಿಂದೆಯೇ ವಿದೇಶಕ್ಕೆ...
Read More
0 Minutes
ಕ್ರೈಂ ನ್ಯೂಸ್

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ಜಾನುವಾರು ಸಾಗಾಟ – ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಆರೋಪಿಗಳು ಪರಾರಿ!

ಬೈಂದೂರು: ಮಾಂಸಕ್ಕಾಗಿ ಹತ್ಯೆ ಮಾಡುವ ಉದ್ದೇಶದಿಂದ ಮೂರು ಗಂಡು ಕರುಗಳನ್ನು ಕಳವು ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.8ರ ಮುಂಜಾನೆ ಬೈಂದೂರಿನ ಮೈಯಾಡಿಯಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಇಬ್ಬರು ಅಪರಿಚಿತ ಆರೋಪಿಗಳು ಸ್ಥಳದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಸ್ತೆ ಅಪಘಾತ ಸಂತ್ರಸ್ತರಿಗೆ ₹1.5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ: ದಕ್ಷಿಣ ಕನ್ನಡದಲ್ಲಿ 172 ಮಂದಿಗೆ PM-RAHAT ಪ್ರಯೋಜನ

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ತುರ್ತು ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ PM-RAHAT (Prime Minister – Road Accident Victims’ Hospitalisation and Assured Treatment) ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 172 ಮಂದಿ ನಗದುರಹಿತ ಚಿಕಿತ್ಸೆಯ ಪ್ರಯೋಜನ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರದೀಪ್ ಪೂಜಾರಿ ಪ್ರಕರಣ: ಮಧ್ಯಪ್ರದೇಶದ ಭೋಪಾಲ್‌ನಿಂದ ಆರೋಪಿ ವಶಕ್ಕೆ- ಕಾರ್ಕಳದಲ್ಲೂ ಇಬ್ಬರ ಬಂಧನ – ತನಿಖೆ ಚುರುಕು

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ನ.11ರಂದು ಉಡುಪಿಯಲ್ಲಿ ಬೃಹತ್ ಹೋರಾಟ!!

ಉಡುಪಿ: ಪ್ರದೀಪ್ ಪೂಜಾರಿ ಸಂಶಯಾಸ್ಪದ ಸಾವು ಹಾಗೂ ಪ್ರಕರಣದ ನಿರ್ವಹಣೆಯಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿಯನ್ನೂ ತನಿಖೆಗೆ ಒಳಪಡಿಸಬೇಕು. ಎಸ್‌ಐ ಪುನೀತ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಹಿಂದೂಪರ ಸಂಘಟನೆಯ ಮುಖಂಡ ಶ್ರೀಕಾಂತ್ ಶೆಟ್ಟಿ ಆಗ್ರಹಿಸಿದರು. ಪ್ರದೀಪ್ ಸಾವಿಗೆ ಪೊಲೀಸ್ ಇಲಾಖೆಯೇ ನೇರ ಹೊಣೆ....
Read More