2026

0 Minutes
ನ್ಯೂಸ್ ಫೋಕಸ್

ಪುತ್ತೂರು: ಜಿಮ್ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಘಾತ- ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಜಿಮ್ ವರ್ಕೌಟ್ ಮಾಡುತ್ತಿರುವ ವೇಳೆ ಹೃದಯಾಘಾತಗೊಂಡು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಸೆ.5ರಂದು‌ಸಂಜೆ ವೇಳೆ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈಯವರ ಪುತ್ರ ನೆಹರು ನಗರದ ಖಾಸಗಿ ಕಾಲೊಂದರ ಅಂತಿಮ ಬಿ.ಕಾಂ ವಿದ್ಯಾರ್ಥಿ ಶ್ರಮಿಕ್ (20ವ.) ಮೃತಪಟ್ಟ ದುರ್ದೈವಿ. ಬೊಳುವಾರಿನ ಜಿಮ್ ಸೆಂಟರ್ ನಲ್ಲಿ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್‌ಸಿ ಮಧು ಹಾಗೂ ಸಿಪಿಸಿ ಭೀಮನಗೌಡ...
Read More
1 Minute
ನ್ಯೂಸ್ ಕುಡ್ಲ

ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟನೆ

ಪುತ್ತೂರು: ಪ್ರಜಾಸೇವೆ ಆಂದೋಲನವು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾಗಿದ್ದು, ಜನ ಕಾಲಬುಡಕ್ಕೆ ಸೇವೆಗಳು ಒದಗಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇವೆಯನ್ನು ಗ್ರಾಮ ಮಟ್ಟಕ್ಕೆ ವಿಸ್ತರಿಸಬೇಕು. ಜೊತೆಗೆ ಸರ್ಕಾರಿ ಸೇವೆಯಲ್ಲಿ ಮದ್ಯವರ್ತಿಗಳನ್ನು ತಪ್ಪಿಸುವ ಮೂಲಕ ನೇರವಾಗಿ ಜನರಿಗೆ ಸೇವೆ ಒದಗುವಂತಾಗಬೇಕು ಎಂಬ ನಿಟ್ಟಿನಲ್ಲಿ...
Read More
0 Minutes
ಕ್ರೈಂ ನ್ಯೂಸ್

ಮನೆಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು,...
Read More
0 Minutes
ನ್ಯೂಸ್ ಕುಡ್ಲ

ಕಂಬಳಕ್ಕೆ 5 ಕೋಟಿ ರು. ವಿಶೇಷ ಅನುದಾನ: ಸಿಎಂ ಡಿಕೆಶಿ ಭರವಸೆ

ಮಂಗಳೂರು : ರಾಜ್ಯ ಮಾನ್ಯತೆ ಪಡೆದಿರುವ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ಶುಕ್ರವಾರ ಕಂಬಳದ ಮಹಾಪೋಷಕ ಹಾಗೂ ಕಂಬಳ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಎಸ್‌ಸಿಡಿಸಿಸಿ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು..!! ಅಷ್ಟಮಿ ಸಂಭ್ರಮದಲ್ಲಿದ ಕುಟುಂಬಕ್ಕೆ ತೀವ್ರ ಆಘಾತ

ಮಂಗಳೂರು : ಅಷ್ಟಮಿ ಪ್ರಯುಕ್ತ ಹಳೆಯಂಗಡಿ, ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಮನಕಲಕುವ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ. ಭಜನೆ ಮಾಡುತ್ತಿದ್ದ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ- ಆರೋಪಿಯ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ. ಕೇರಳ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ.ದೇವಸ್ಥಾನದ ಆಡಳಿತ ಪದಾಧಿಕಾರಿ ಬೆಟ್ಟಂಪಾಡಿ ನಿವಾಸಿ ವಿನೋದ್ ಕುಮಾರ ಬಿ. (44)...
Read More
0 Minutes
ಕ್ರೈಂ ನ್ಯೂಸ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ!!

ಬೆಂಗಳೂರು: ಕರ್ತವ್ಯನಿರತ ಜೈಲು ವಾರ್ಡರ್‌ ಮೇಲೆ ಜೈಲುವಾಸಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಮಂಜುನಾಥ ಹವೇಲಿ ಹಲ್ಲೆಗೊಳಗಾದ ಜೈಲು ವೀಕ್ಷಕ. ಸೆ. 2ರಂದು ಬೆಳಿಗ್ಗೆ 11:30ರ ಸುಮಾರಿಗೆ ಘಟನೆ ನಡೆದಿದ್ದು, ಮಂಗಳೂರಿನ ಭಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು:ಕೆಆರ್‌ಐಡಿಎಲ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆರೋಪ- ಲೋಕಾಯುಕ್ತ ತನಿಖೆಗೆ ಸಂಜೀವ ಮಠಂದೂರು ಒತ್ತಾಯ

ಪುತ್ತೂರು: ಕೆಆರ್‌ಐಡಿಎಲ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತಿರುಗೇಟು ನೀಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕ್ಷೇತ್ರದಲ್ಲಿ ನಡೆಸಿರುವ ಎಲ್ಲ ಕಾಮಗಾರಿಗಳ ಕುರಿತು ಲೋಕಾಯುಕ್ತ ತನಿಖೆ ನಡೆಸಬೇಕು...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಪ್ರಕರಣ: ಇಬ್ಬರ ಬಂಧನ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ...
Read More