2026

0 Minutes
ರಾಷ್ಟ್ರೀಯ

6 ವರ್ಷದ ಮಗನೊಂದಿಗೆ 18ನೇ ಮಹಡಿಯಿಂದ ಜಿಗಿದು ಮಹಿಳೆ ಸಾವು!!

33 ವರ್ಷದ ಮಹಿಳೆಯೊಬ್ಬರು ತಮ್ಮ ಆರು ವರ್ಷದ ಮಗನೊಂದಿಗೆ ವಸತಿ ಕಟ್ಟಡದ 18ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಏಕ್ತಾ ಬಂಗಾಡ್ (33) ಎಂದು ಗುರುತಿಸಲಾಗಿದೆ. ಅವರ ಆರು ವರ್ಷದ ಮಗ ಮಾಧವ್ ಕೂಡ ಮೃತಪಟ್ಟಿದ್ದಾನೆ. ಶುಕ್ರವಾರ ಸಂಜೆ...
Read More
0 Minutes
ರಾಜ್ಯ

ಹೊರರಾಜ್ಯ ಪೊಲೀಸರ ತನಿಖೆಗೆ, ಸ್ಥಳೀಯ ಪೊಲೀಸರ ಸಹಕಾರ ಕಡ್ಡಾಯ : ಹೈಕೋರ್ಟ್ ತೀರ್ಪು

ಬೆಂಗಳೂರು: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧ ಹಾಗೂ ನಕಲಿ ತನಿಖಾಧಿಕಾರಿಗಳ ಸೋಗಿನಲ್ಲಿ ನಡೆಯುವ ವಂಚನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಪ್ರಮುಖ ಆದೇಶವೊಂದನ್ನು ಹೊರಡಿಸಿದೆ. ಹೊರರಾಜ್ಯಗಳ ಪೊಲೀಸರು ಕರ್ನಾಟಕಕ್ಕೆ ತನಿಖೆಗೆ ಬಂದಾಗ ಸ್ಥಳೀಯ ಪೊಲೀಸ್ ಠಾಣೆಯೊಂದಿಗೆ ಕಡ್ಡಾಯವಾಗಿ ಸಮನ್ವಯ ಸಾಧಿಸಬೇಕು ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು: ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಮಹಿಳೆ ಅರೆಸ್ಟ್ – ₹15.30 ಲಕ್ಷದ MDMA ವಶ

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ.ಬಂಧಿತೆಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗುರಿಂಗಾನ ಮನೆ ನಿವಾಸಿ ನಸೀಮಾ ಅಲಿಯಾಸ್ ನಸೀಮ (42) ಎಂದು ಗುರುತಿಸಲಾಗಿದೆ. ನವೆಂಬರ್ 1ರಂದು ಮಂಗಳೂರು ಉತ್ತರ...
Read More
0 Minutes
ರಾಷ್ಟ್ರೀಯ

ಶಿವಸೇನಾ ನಾಯಕನ ಮನೆಯಲ್ಲಿ ಮಾದಕವಸ್ತು ಇಟ್ಟ ಪೊಲೀಸ್ ಅಧಿಕಾರಿ ಅಮಾನತು!!

ಪಂಜಾಬ್‌ನ ಹನ್ನಾ ಪೊಲೀಸರು, ಸ್ಥಳೀಯ ಶಿವಸೇನೆ (ಪಂಜಾಬ್) ನಾಯಕ ಮಹಂತ್ ಕಾಶ್ಮೀರ್ ಗಿರಿ ಅವರನ್ನು ಸುಳ್ಳು ಆರೋಪ ಹೊರಿಸಲು ಹೆರಾಯಿನ್ ಸಾಗಿಸುತ್ತಿದ್ದ ಆರೋಪದ ಮೇಲೆ ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ) ಸಿಬ್ಬಂದಿಯ ಸಹಾಯಕ ಸಬ್-ಇನ್ಸ್ಪೆಕ್ಟರ್ (ಎಎಸ್‌ಐ) ಸುಖದೇವ್ ಸಿಂಗ್ ಅವರನ್ನು ಅಮಾನತುಗೊಳಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ)...
Read More
0 Minutes
ರಾಜ್ಯ

ಸಿದ್ರಾಮಯ್ಯ ವಿರುದ್ಧದ ಸ್ಟಿಂಗ್‌ ಕೇಸ್‌ – ಕೃಪಾ ಆಳ್ವಾ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್‌ ನಾಯಕಿ ಕೃಪಾ ಆಳ್ವಾ ಸೇರಿ ಮೂವರಿಗೆ ಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿಚಾರಣೆ 66ನೇ ಸೇಷನ್ಸ್ ಕೋರ್ಟ್ ಷರತ್ತು ಬದ್ಧ ನಿರೀಕ್ಷಣಾ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸೌಜನ್ಯ ಪೋಷಕರಿಗೆ ವಿಚಾರಣೆಗೆ ಬರುವಂತೆ SIT ನೂತನ ಮುಖ್ಯಸ್ಥ ಕರೆ!!

ಮಂಗಳೂರು: ಧರ್ಮಸ್ಥಳದ  ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಎಸ್‌ಐಟಿಯ ನೂತನ ಮುಖ್ಯಸ್ಥರು ಸೌಜನ್ಯ ಪೋಷಕರಿಗೆ ವಿಚಾರಣೆಗೆ ಬುಲಾವ್ ನೀಡಿದ್ದಾರೆ. ಧರ್ಮಸ್ಥಳದ ಸೌಜನ್ಯ ಪ್ರಕರಣ  ತನಿಖೆಗೆ ಎಸ್‌ಐಟಿಯ ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಠೋಡ್ ನೇಮಕಗೊಂಡಿದ್ದು, ಇಂದಿನಿಂದ (ನ.2) ಸಾರಥ್ಯ ವಹಿಸಲಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಪೋಷಕರಿಗೆ ವಿಚಾರಣೆಗೆ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ, ಖಾಸಗಿ ಫೋಟೋ ಅಪ್‌ಲೋಡ್ – ಯುವತಿ ವಿಷ ಸೇವಿಸಿ ಆತ್ಮಹತ್ಯೆ, ನೌಶಾದ್ ವಿರುದ್ಧ ಪ್ರಕರಣ ದಾಖಲು!

ಹಾಸನ: ಪ್ರೀತಿಸುವಂತೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭವಿತ-ನಾಗೇಶ್ ದಂಪತಿ ಪುತ್ರಿ ಹಿಮಾ (23) ಆತ್ಮಹತ್ಯೆಗೆ ಶರಣಾದ ಯುವತಿ. ನೌಶಾದ್ ಎಂಬಾತನ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ನೌಶಾದ್...
Read More
0 Minutes
ರಾಜ್ಯ

ಲೋಕಾಯುಕ್ತ ದಾಳಿ: 32 ಸರ್ಕಾರಿ ಕಚೇರಿಗಳ ಪರಿಶೀಲನೆ, 29 ಸ್ವಯಂ ಪ್ರೇರಿತ ಪ್ರಕರಣ ದಾಖಲು!!

ಬೆಳಗಾವಿ: ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ಲೋಪ, ಅವ್ಯವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆಯ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸಮರ ಸಾರಿದ್ದಾರೆ. ಕಳೆದ ಮೂರು ದಿನಗಳಲ್ಲಿ ಬೆಳಗಾವಿ ಮಹಾನಗರ ಹಾಗೂ ಜಿಲ್ಲೆಯ ವಿವಿಧೆಡೆ ಇರುವ ಒಟ್ಟು 32 ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ಕ್ರೈಂ ನ್ಯೂಸ್

ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯ ಹನ್ನತ್ ಬೀಬಿ ಎಂಬುವವರು ಬಜಾಜ್‌ ಫೈನಾನ್ಸ್‌ ಮೂಲಕ ಮೊಬೈಲ್‌ ಖರೀದಿಸಿದ್ದು, ಇಎಂಐಪಾವತಿಸಿದೆ ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಬಜಾಜ್‌ ಫೈನಾನ್ಸ್‌ನ ಉದ್ಯೋಗಿ ಹನ್ನತ್‌ ಅವರಿಗೆ ಕರೆ ಮಾಡಿದಾಗ ಮನೆಗೆ ಬಂದರೆ ಹಣ ಕೊಡುವುದಾಗಿ ಹೇಳಿ ಅವರ ಮನೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ...
Read More
0 Minutes
ಕ್ರೈಂ ನ್ಯೂಸ್

ಒಂದೇ ಕುಟುಂಬದ ನಾಲ್ವರ ದುರಂತ ಸಾವು!! ತಾಯಿ, ಮಕ್ಕಳು ವಿಷ ಸೇವಿಸಿ ಸಾವನ್ನಪ್ಪಿದರೇ, ಗಂಡ ರೈಲಿಗೆ ತಲೆಕೊಟ್ಟು ದುರಂತ ಅಂತ್ಯ

ರಾಯಚೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನ ಜಲಾಲನಗರದಲ್ಲಿ ನಡೆದಿದೆ. ಜಲಾಲನಗರ ನಿವಾಸಿ ವಿಷ್ಣು, ಪತ್ನಿ ಅರುಣಾ (40), ಮಕ್ಕಳಾದ ಶ್ಲೋಕ (10) ಮತ್ತು ಖುಷಿ (4) ಮೃತಪಟ್ಟವರು. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಪತ್ನಿ ಮತ್ತು ಮಕ್ಕಳು ಮನೆಯಲ್ಲಿ...
Read More