2026

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಚೇರಿಯಲ್ಲಿ ಪ್ರತೀ ಸೋಮವಾರದ ಜನಸ್ಪಂದನ ಕಾರ್ಯಕ್ರಮದ ವೇಳೆ “ಗಂಜಿ ಊಟ”

ಪುತ್ತೂರು: ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಯಲ್ಲಿ ಮತ್ತೊಂದು ವಿಶಿಷ್ಟ ಹಾಗೂ ಮಾದರಿ ಜನಪರ ಕಾರ್ಯಕ್ರಮಕ್ಕೆ ಆ. 31 ರ ಸೋಮವಾರದಂದು ಚಾಲನೆ ನೀಡಲಾಗಿದೆ. ಕಚೇರಿಗೆ ಬರುವ ಸಾರ್ವಜನಿಕರಿಗಾಗಿ ಮಧ್ಯಾಹ್ನ ಕರಾವಳಿಯ ಸಾಂಪ್ರದಾಯಿಕ ‘ಗಂಜಿ ಊಟ’ದ ವ್ಯವಸ್ಥೆಯನ್ನು...
Read More
0 Minutes
ನ್ಯೂಸ್ ಕುಡ್ಲ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು:ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಪುತ್ತೂರು ತಾಲೂಕಿನ ವಾತ್ಸಲ್ಯ ಪಲಾನುಭವಿಯವರ ಮಕ್ಕಳ ವಿದ್ಯಾರ್ಜನೆಗೆ ವಿದ್ಯಾನಿಧಿ ಕಿಟ್ ವಿತರಣೆ ಹಾಗೂ ಜ್ಞಾನದೀಪ ಶಿಕ್ಷಕರ ಮಂಜುರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ತಾಲೂಕಿನ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾಗೆ ಢಿಕ್ಕಿ ಹೊಡೆದ ಬೈಕ್- ಸವಾರ ಮೃತ್ಯು..!!

ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರವಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಗುರುತಿಸಲಾಗಿದೆ. ನಂದಾವರ ಶಾಲಾ ಸಮೀಪ...
Read More
0 Minutes
ರಾಜ್ಯ

ಕೆಪಿಎಸ್‌ಸಿ ಹಗರಣದಲ್ಲಿ ಬಿಗ್ ಟ್ವಿಸ್ಟ್; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್

ಬೆಂಗಳೂರು : ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಐಡಿ ತನಿಖೆಯ ವೇಳೆ ಕೆಲವು ಸ್ಪೋಟಕ ಅಂಶಗಳು ಪತ್ತೆಯಾಗಿದ್ದು ಎಲ್ಲಾ ಪರೀಕ್ಷೆಗಳ ಉಸ್ತುವಾರಿಯನ್ನು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹೊಂದಿದ್ದರು ಪ್ರಶ್ನೆ ಪತ್ರಿಕೆ ಅಸಲಿಕೆ ಸೋರಿಕೆ ಮಾಡಿದ್ದೆ ಜ್ಞಾನೇಂದ್ರ ಕುಮಾರ್ ಎಂದು ಸಿಐಡಿ ಅಧಿಕಾರಿಗಳು ನಡೆಸಿದ...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಅಣ್ಣ-ತಮ್ಮನ ನಡುವೆ ಜಗಳ- ಚಾಕುವಿನಿಂದ ಇರಿದು ಅಣ್ಣನ ಕೊಲೆ..!!

ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ ಭಾನುವಾರ(ಆ.30) ರಾತ್ರಿ ನಡೆದಿದೆ. ಕೊಲೆಯಾದವರನ್ನು ಅಡಿವೆಪ್ಪ (40) ಎಂದು ಗುರುತಿಸಲಾಗಿದ್ದು, ರಾಜು (36)...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಬೆಳ್ತಂಗಡಿ: ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2014ರಲ್ಲಿ ದಾಖಲಾಗಿದ್ದ ಅ.ಕ್ರ. 172/2014 ಪ್ರಕರಣದಲ್ಲಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಆರೋಪಿಯಾಗಿದ್ದ. ಈತನ ವಿರುದ್ಧ ಐಪಿಸಿ ಕಲಂ 354(B), 323, 324, 504...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಸಚಿವರಿಗೆ ಕೊಡ್ಬೇಕು ಎಂದು ಗುತ್ತಿಗೆದಾರರ ಬಳಿ ಹಣ ವಸೂಲಿ : ‘KRIDL’ ಅಧಿಕಾರಿಗಳ ವಿರುದ್ಧ ಶಾಸಕ ಅಶೋಕ್ ರೈ ಆರೋಪ

ಮಂಗಳೂರಿನ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ವಿಭಾಗದ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ ಬರೆದು ದೂರು ನೀಡಿದ್ದಾರೆ. KRIDL ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಿವೃತ್ತ ತಹಶೀಲ್ದಾರ್ ಹಾಗೂ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶತಾಯುಷಿ ಬಿ.ಎಸ್. ಕುಲಾಲ್ ನಿಧನ

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದ, ನಿವೃತ್ತ ತಹಶೀಲ್ದಾ‌ರ್, ಶತಾಯುಷಿ ಬಿ.ಎಸ್. ಕುಲಾಲ್‌ ಅವರು ಆ.30ರಂದು ನಿಧನರಾದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು....
Read More
0 Minutes
ರಾಜ್ಯ

KPSC ನೇಮಕಾತಿ ಹಗರಣ: CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತನಿಖೆಗೆ ಸೂಕ್ತ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ...
Read More
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್

ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶದನ್ವಯ ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ (IGP) ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಸಿಂಗ್, IPS (KN 2007) ಅವರನ್ನು ಕರ್ನಾಟಕ ರಾಜ್ಯ ಮೀಸಲು...
Read More