ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಗೃಹ ಪ್ರವೇಶಕ್ಕೆ ಐಕಳ ಹರೀಶ್ ಶೆಟ್ಟಿಯವರಿಂದ ಅಭಿನಂದನೆ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ದಾನಿ ಹಾಗೂ ಮುಂಬೈಯ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಅಧ್ಯಕ್ಷರಾದ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ನೂತನ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ದಂಪತಿಗಳನ್ನು ಅಭಿನಂದಿಸಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಒಕ್ಕೂಟದ ವಿಶೇಷ ಮಹಾ- ನಿರ್ದೇಶಕರಾದ ಶ್ರೀ ತೋನ್ಸೆ ಆನಂದ್ ಎಮ್. ಶೆಟ್ಟಿ ಹಾಗೂ ಅವರ ಪತ್ನಿ ಶ್ರೀಮತಿ ಶಶಿರೇಖಾ ಆನಂದ್ ಶೆಟ್ಟಿ, ಮಹಾ-ನಿರ್ದೇಶಕರಾದ ಶ್ರೀ ಕೆ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ ಹಾಗೂ ಇನ್ನಿತ ಗಣ್ಯರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?