ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ರೋಹನ್ ಕಾರ್ಪೋರೇಶನ್‌ನಲ್ಲಿ ವಿಶ್ವಕರ್ಮ ಪೂಜೆ

ಮಂಗಳೂರು: ನಗರದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೋರೇಶನ್ ವತಿಯಿಂದ ಬಿಜೈ ರೋಹನ್ ಸಿಟಿಯಲ್ಲಿ ವಿಶ್ವಕರ್ಮ ಪೂಜೆ ನಡೆಯಿತುಸಂಸ್ಥೆಯ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ವಿಶ್ವಕರ್ಮ ದೇವರ ಅನುಗ್ರಹ ಕೋರಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳು ಹಾಗೂ ಕಾರ್ಮಿಕರು ಪೂಜೆಯಲ್ಲಿ ಈ ಕಾರ್ಯಕ್ರಮದಲ್ಲಿ ನಾಲ್ಕು ಮಂಟಪಗಳನ್ನು ರೂಪಿಸಿ ಅದನ್ನು ಅದ್ಭುತವಾಗಿ ಅಲಂಕರಿಸಿದರು. ಆಕರ್ಷಕ ಅಲಂಕಾರದಿಂದ ಈ ಮಂಟಪಗಳು ಪೂಜೆಯ ಸಾಂಸ್ಕೃತಿಕ ಸೊಬಗನ್ನು ಹೆಚ್ಚಿಸಿತು. ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರತಿನಿಧಿಗಳು, “ವಿಶ್ವಕರ್ಮ ಪೂಜೆ ಇಂಜಿನಿಯರ್‌ಗಳು ಮತ್ತು ಕಾರ್ಮಿಕರ ಪರಿಶ್ರಮಕ್ಕೆ ಗೌರವ ಸಲ್ಲಿಸುವ ಸಂಪ್ರದಾಯ. ಸಂಸ್ಥೆಯ ಬೆಳವಣಿಗೆಯಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದು,” ಎಂದರು. ಲೋಕಶಿಲ್ಪಿ ವಿಶ್ವಕರ್ಮ ದೇವರನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು. ಅವರ ಆರಾಧನೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.