ಯೆಯ್ಯಾಡಿಯಲ್ಲಿ ನಡೆದ ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತದಲ್ಲಿ ಯುವಕ ಸಾವು

ಮಂಗಳೂರು: ಆಟೊ ರಿಕ್ಷಾ ಹಾಗು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಯೆಯ್ಯಾಡಿ ಜಂಕ್ಷನ್ ನಲ್ಲಿ ಸೆ.17 ರಂದು ನಡೆದಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಯೆಯ್ಯಾಡಿ ಬಾರೆಬೈಲ್ ನಿವಾಸಿ ರಾಮಚಂದ್ರ ಅವರ ಪುತ್ರ ಕೌಶಿಕ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಧ್ಯಾಹ್ನ ಅವರು ತಮ್ಮ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದಾಗ ಯೆಯ್ಯಾಡಿ ಜಂಕ್ಷನ್‌ನಲ್ಲಿ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಆಗ ಬೈಕ್‌ನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಕೌಶಿಕ್ ಅವರು ಮೃತಪಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.