
ಮಂಗಳೂರು ; ಪಾಂಡೇಶ್ವರ ಮಹಿಳಾ ಠಾಣೆಯ ASI ದಿನೇಶ್ ಹೆಗ್ಢಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಮೊದಲ ಕರ್ತವ್ಯ ವನ್ನು ನೆರೆವೆರಿಸಿದ್ದು 32 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.


