ಜಿಲ್ಲಾಧ್ಯಕ್ಷರಿಂದ ಮನ್ ಕಿ ಬಾತ್ ವೀಕ್ಷಣೆ

ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರ 126ನೇ ಸಂಚಿಕೆಯ ಮನ್ ಕೀ ಬಾತ್
ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಶ್ರೀ ಸತೀಶ್ ಕುಂಪಲ ರವರು ಇಂದು ಮಂಗಳೂರು ಮಂಡಲದ ಪಕ್ಷದ ಪ್ರಮುಖರಾದ ಹೇಮಂತ್ ಶೆಟ್ಟಿ ಬೆಳ್ಮ ಇವರ ನಿವಾಸದಲ್ಲಿ ವೀಕ್ಷಣೆ ಮಾಡಿದರು.
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಶ್ರೀ ಜಗದೀಶ್ ಆಳ್ವ ಕುವೈತ್ತಬೈಲ್ ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *