ಡಿಸಿ ಮನ್ನಾ ಉಳಿಕೆ ಜಮೀನನ್ನು ದಲಿತರಿಗೆ ಮಂಜೂರು ಮಾಡಿ ಎಂದು ದಲಿತ ಸಂಘಟನೆಯಿಂದ ಶಾಸಕ ಅಶೋಕ್ ರೈ ಗೆ ಮನವಿ


ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು. ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ ಮುಖ್ಯಮಂತ್ರಿಗಳನ್ನೂ ಭೇಟಿಯಾಗಿ ಚರ್ಚೆ ನಡೆಸಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.
ಸಂಘಟನೆಯ ಪ್ರಮುಖರಾದ ಸರೋಜಿನಿ ಬಂಡ್ವಾಳ, ರಘು ಎಕ್ಕಶರ್, ಅಶೋಕ್ ಕೊಂಚಾಡಿ,ಕೃಷ್ಣಾನಂದ, ನಾಗೇಶ್ ಬಲ್ಮಠ, ಸದಾಶಿವ ಪಡುಬಿದ್ರಿ, ಎಚ್ ಡಿ ಲೋಹಿತ್, ರುಕ್ಕಯ್ಯ ಅಮೀನ್ ಕರಂಬಾರ್, ಶ್ರೀಧರ್ ಕೇಪುಳು, ರಾಮಣ್ಣ ಪಿಲಿಂಜ, ಗಣೇಶ್ ಕಾರೆಕ್ಕಾಡು, ವಿಶ್ವನಾಥ ಪುಂಚತ್ತಾರು, ಬಾಬು ಸವಣೂರು, ನಾಗೇಶ್ ಕುರಿಯ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!