ಸಿಡಿಲು ಬಡಿದು ಯುವಕ ಸಾವು

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.

ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಬಡಿದ ಸಿಡಿಲು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ವಾಮನ ನಾಯ್ಕ ಅವರ ಅಂತಿಮ ದರ್ಶನ ಪಡೆದ ಶಾಸಕ ಅಶೋಕ್ ರೈ ಅವರು ಮೃತರ ಅಂತಿಮ ಸಂಸ್ಕಾರಕ್ಕೆ ಆರ್ಥಿಕ ನೆರವು ಹಾಗೂ ಮೃತ ದೇಹ ಸಾಗಿಸಲು ಅಂಬುಲೆನ್ಸ್ ವ್ಯವಸ್ಥೆ ಮಾಡುವ ಮೂಲಕ ಕುಟುಂಬಕ್ಕೆ ಸಾಂತ್ವನ ತಿಳಿಸಿದರು

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!