ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಪುತ್ತೂರಿನ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು

ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಪುತ್ತೂರಿನ ಪಕ್ಷದ ಕಚೇರಿ ಯಲ್ಲಿ ಇಂದು ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ ಬಿ, ಗ್ರಾಮಾಂತರ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *