ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶೀಲಾನ್ಯಾಸ ಕಾರ್ಯಕ್ರಮವು ದಿನಾಂಕ 21-02-2024ನೇ ಬುಧವಾರ ಬೆಳಿಗ್ಗೆ 9.30ಕ್ಕೆ ಶ್ರೀ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಮುಖ್ಯ ಉಪಸ್ಥಿತಿಯಲ್ಲಿ, ಶ್ರೀ ತೋನ್ಸೆ ಆನಂದ್ ಎಮ್. ಶೆಟ್ಟಿ ಮತ್ತು ಶ್ರೀಮತಿ ಶಶಿರೇಖಾ ಆನಂದ್ ಶೆಟ್ಟಿಯವರಿಂದ ನೆರವೇರಲಿರುವುದು.


ಈ ಕಾರ್ಯಕ್ರಮದಲ್ಲಿ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ, ಡಾ.ಎ.ಸದಾನಂದ ಶೆಟ್ಟಿ ಶ್ರೀದೇವಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿ, ಶ್ರೀ ಕೆ. ಪ್ರಕಾಶ್ ಶೆಟ್ಟಿ, ಶ್ರೀ ಶಶಿಧರ್ ಶೆಟ್ಟಿ ಬರೋಡ, ಶ್ರೀ ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಶ್ರೀ ಅರವಿಂದ್ ಆನಂದ್ ಶೆಟ್ಟಿ, ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ನಿರ್ದೇಶಕರು, ಮಹಾ ಪೋಷಕರು, ಪೋಷಕರು, ದಾನಿಗಳು,ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಹಾಜರಿರಬೇಕಾಗಿ ವಿನಂತಿ ಮಾಡಲಾಗಿದೆ.

ಕರ್ನಿರೆ ವಿಶ್ವನಾಥ್ ಶೆಟ್ಟಿ ಉಪಾಧ್ಯಕ್ಷರು
ಜಯಕರ್ ಶೆಟ್ಟಿ ಇಂದ್ರಾಳಿ ಗೌರವ ಕಾರ್ಯದರ್ಶಿ
ಉಳ್ತೂರು ಮೋಹನದಾಸ್ ಶೆಟ್ಟಿ ಕೋಶಾಧಿಕಾರಿ
ಚಂದ್ರಹಾಸ್ ಡಿ ಶೆಟ್ಟಿ ರಂಗೋಲಿ ಜೊತೆ ಕಾರ್ಯದರ್ಶಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?