
ಪುತ್ತೂರು
ಅಕ್ಷಯ್ ಕಲ್ಲೇಗ ಮರ್ಡರ್ ಗೆ ರಿವೇಂಜ್- ಬೆದರಿಕೆ ಕರೆ
ಪುತ್ತೂರಿನಲ್ಲಿ ಮತ್ತೊಮ್ಮೆ ತಲೆ ಉರುಳಿಸಲು ಪ್ಲ್ಯಾನ್
ಅಕ್ಷಯ್ ಕಲ್ಲೇಗ ಮರ್ಡರ್ ಪ್ರತಿಕಾರಕ್ಕೆ ಹುನ್ನಾರ
ಪುತ್ತೂರಿನಲ್ಲಿ ನಡೆಯಲಿದ್ದ ಕೃತ್ಯವನ್ನ ತಡೆದ ಪೊಲೀಸರು
ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಮನೀಶ್ ಸಹೋದರ ಮನೋಜ್ ಗೆ ಸ್ಕೆಚ್
ಬೆದರಿಕೆ ಕರೆ ಬಗ್ಗೆ ಪುತ್ತೂರು ನಗರ ಠಾಣೆಗೆ ದೂರು ನೀಡಿರುವ ಮನೋಜ್
ನಿನ್ನ ತಮ್ಮ ಮನೀಶ್ ಹಾಗೂ ಉಳಿದ ಆರೋಪಿಗಳು ಜೈಲಿನಿದ್ದಾರೆ
ಆದ್ರೆ ನಿನ್ನನ್ನ ಬಿಡಲ್ಲ ಎಂದು ಫೋನ್ ಕರೆ ಮಾಡಿ ಬೆದರಿಕೆ
ಆರೋಪಿ ಮನೀಶ್ ಸಹೋದರ ಮನೋಜ್ ಗೆ ಬೆದರಿಕೆ
ಬಳಿಕ ಮನೋಜ್ ಚಲನವಲನವನ್ನ ಗಮನಿಸುತ್ತಿದ್ದ ದುಷ್ಕರ್ಮಿಗಳ ತಂಡ
ಕಾರಿನಲ್ಲಿ ಅವಿತ್ತಿದ್ದ ನಾಲ್ವರು ದುಷ್ಕರ್ಮಿಗಳ ತಂಡ
ಪುತ್ತೂರಿನ ಮುಕ್ರಂಪಾಡಿಯಲ್ಲಿ ಅವಿತುಕೊಂಡಿದ್ದ ದುಷ್ಕರ್ಮಿಗಳ ತಂಡ
ಕಾರಿನಲ್ಲಿ ತಲ್ವಾರ್ ಸಹಿತ ಬಂದಿದ್ದ ನಾಲ್ವರು ದುಷ್ಕರ್ಮಿಗಳು
ಆರೋಪಿ ಮನೀಶ್ ಸಹೋದರ ಮನೋಜ್ ಗೆ ಸ್ಕೆಚ್ ಹಾಕಿದ್ದ ನಾಲ್ವರ ತಂಡ
ಅಕ್ಷಯ್ ಕಲ್ಲೇಗ ಮರ್ಡರ್ ಗೆ ರಿವೇಂಜ್ ಗಾಗಿ ಮನೋಜ್ ಗೆ ಸ್ಕೆಚ್
ಸದ್ಯ ನಾಲ್ವರನ್ನ ವಶಕ್ಕೆ ಪಡೆದಿರುವ ಪುತ್ತೂರು ನಗರ ಪೊಲೀಸರು
ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28), ಸನತ್ ಕುಮಾರ್ (24) ಪೊಲೀಸರ ವಶಕ್ಕೆ


