ತೊಕ್ಕೊಟ್ಟು ನಡೆದ 24,25,26-2025 ತನಕ ರಾಜ್ಯಮಟ್ಟದ ಕ್ಲಾಸಿಕ್ ಹಾಗೂ ಯಕುಪ್ಪೆಡ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ-ಡಾ. ಸತೀಶ್ ಖಾರ್ವಿ 2 ಚಿನ್ನದ ಪದಕ

ಮಂಗಳೂರಿನ ತೊಕ್ಕೊಟ್ಟು ನಡೆದ 24,25,26-2025 ತನಕ ರಾಜ್ಯಮಟ್ಟದ ಕ್ಲಾಸಿಕ್ ಹಾಗೂ ಯಕುಪ್ಪೆಡ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 66 ಕೆಜಿ M-1 2 ವಿಭಾಗದಲ್ಲಿ ಸ್ಪರ್ಧಿಸಿ 2ಚಿನ್ನದ ಪದಕ ಪಡೆದ ಕುಂದಾಪುರ ನ್ಯೂ ಹರ್ಕ್ಯುಲೆಸ್ ಜಿಮ್ ವ್ಯವಸ್ಥಾಪಕ ಅಂತರಾಷ್ಟ್ರೀಯ ಕ್ರೀಡಾಪಟು ಡಾ. ಸತೀಶ್ ಖಾರ್ವಿ ಇವರು ಕುಂದಾಪುರ ಕಿಂಗ್ ಫಿಷಾರ್ ಸ್ಪೋರ್ಟ್ಸ್ ಕ್ಲಬ್( ರಿ) ಅಧ್ಯಕ್ಷರಾಗಿರುತ್ತಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?