ಮಂಗಳೂರು: ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕ್ ಅಪ್ ಮಗುಚಿ ಬಿದ್ದು ಮೂವರು ಗಾಯ

ಮಂಗಳೂರು: ಮೀನು ಸಾಗಾಟದ ಪಿಕ್ ಅಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಮಗುಚಿಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿ ಸಂಭವಿಸಿದೆ.

ಗಾಯಗೊಂಡವರನ್ನು ರತೀಶ್ (38), ಶೈಲಜಾ (57) ಹಾಗೂ ಶಾರದಾ (60) ಎಂದು ಪೊಲೀಸರು ತಿಳಿಸಿದ್ದಾರೆ. ಮೂವರನ್ನೂ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಬೆಳಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಮಂಗಳೂರಿನಿಂದ ಕೇರಳದ ತಲಪಾಡಿ ಕಡೆಗೆ ತೆರಳುತ್ತಿದ್ದ ಕೆಎಲ್ 14 ಎನ್ 8273 ನಂಬರ್‌ನ ಪಿಕ್ ಅಪ್ ವಾಹನವು ಚಾಲಕನ ನಿರ್ಲಕ್ಷ್ಯದಿಂದ ಸ್ಕಿಡ್ ಆಗಿ ಮಗುಚಿಬಿದ್ದಿದ್ದು, ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!