ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಈ ವರ್ಷ ಯಾರಿಗೆ ಗೌರವ?

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಯಾರೆಲ್ಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಚಲನಚಿತ್ರ, ಕಿರುತೆರೆ ವಿಭಾಗದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್, ನಟಿ ವಿಜಯಲಕ್ಷ್ಮೀ ಸಿಂಗ್ ಅವರಿಗೆ ರಾಜ್ಯೋತ್ಸವ ಪ್ರಶಸಿ ಘೋಷಣೆಯಾಗಿದೆ.

ನಿವೃತ್ತ ಐಎ ಎಸ್ ಅಧಿಕಾರಿ ಸಿದ್ದಯ್ಯ, ಸಾಹಿತ್ಯ ಕ್ಷೇತ್ರದಲ್ಲಿ ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಪ್ರೊ.ಆರ್. ಸುನಂದಮ್ಮ, ಡಾ.ಹೆಚ್.ಎಲ್.ಪುಷ್ಪ ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪೌರ ಕಾರ್ಮಿಕರಾದ ಫಕೀರವ್ವ ಸೇರಿದಂತೆ 70 ಜನ ಸಾಧಕರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!