ಕಾಂಗ್ರೆಸ್ ಶಾಸಕ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಮಣಿಪಾಲ್ ಆಸ್ಪತ್ರೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್‌ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್‌ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಈ ಬಾರಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಆದರೆ, ಹೈಕಮಾಂಡ್ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ಉಗ್ರಾಣ ನಿಗಮ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅದರಂತೆ ಮೊನ್ನೇ ಅಷ್ಟೇ ಅವರು ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?