ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ.2ಗಂಟೆಗಳ ತಾಸು ನಡೆದ ವಿಶೇಷ ಸುಡುಮದ್ದು ಪ್ರದರ್ಶನ

ಪುತ್ತೂರು: ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು.ಅದರ ಮೊದಲು ದೇವಳದಲ್ಲಿ ಕಟ್ಟೆಪೂಜೆ, ಮಹಾಪೂಜೆ ನಡೆದು ದೇವರು ಹೊರಗಡೆ ಬಂದು ದೇವರ ಕಟ್ಟೆಗೆ ಬಂದು ಬಳಿಕ 2ಗಂಟೆಗಳ ತಾಸು ವಿಶೇಷ ಸುಡುಮದ್ದು ಪ್ರದರ್ಶನ ನಡೆಯಿತು.

ಬಳಿಕ ಕಟ್ಟೆಪೂಜೆ ನಡೆಯಿತು.ಬಳಿಕ ದೇವಳದಿಂದ ದರ್ಬೆಯ ತನಕ ಪೇಟೆ ಸವಾರಿ ಉತ್ಸವ ನಡೆಯಿತು.ರಾತ್ರಿ ದೀಪ ನಮಸ್ಕಾರ, ರಾತ್ರಿ ಪೂಜೆ, ಶ್ರೀ ದೇವರ ಪೇಟೆ ಸವಾರಿ ಉತ್ಸವ ನಡೆಯಿತು.ಬಳಿಕ ದರ್ಬೆ ವೃತ್ತದಲ್ಲಿ ಶ್ರೀ ದೇವರಿಗೆ ಕುರಿಂದು ಉತ್ಸವ ಜರುಗಿತು.ಮುಂಜಾನೆ 6ಗಂಟೆಗೆ ದೇವಸ್ಥಾನಕ್ಕೆ ದೇವರು ಆಗಮನವಾಯಿತು.

Star Of Kudla

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!