ಸುಳ್ಯ:ಅಕ್ರಮ ಗೋ ಸಾಗಾಟ: ಜಾನುವಾರು ಸಹಿತ ಆರೋಪಿಯ ಬಂಧನ.

ಅಕ್ರಮವಾಗಿ ಗೋ ಸಾಗಾಟ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಲಾಗಿದ್ದು, ಜಾನುವಾರು ಸಹಿತ ವಾಹನ ವಶಪಡಿಸಿಕೊಂಡಿದ್ದಾರೆ. ರವಿವಾರ ರಾತ್ರಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಅನ್ನುವ ಮಾಹಿತಿ ಹಿನ್ನೆಲೆಯಲ್ಲಿ ಸುಳ್ಯ ನಗರ ಬಜರಂಗದಳದ ಕಾರ್ಯಕರ್ತರು ವಾಹನವೊಂದನ್ನು ಸುಳ್ಯದ ಜ್ಯೋತಿ ಸರ್ಕಲ್ ಬಳಿ ತಡೆದು ನಿಲ್ಲಿಸಿದ್ದರು. ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳು ಕಂಡು ಬಂದಿದೆ. ಕೂಡಲೇ ಮಾಹಿತಿ ಪಡೆದ ಸುಳ್ಯ ಎಸೈ ಈರಯ್ಯ ದೂಂತೂರು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿ ಸುಲ್ತಾನ್ ಬತ್ತೇರಿಯ ಬಿಬಿನ್ ಪೌಲೋಸ್ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?