
ವಿಟ್ಲ: ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ ಮೃತಪಟ್ಟ ವ್ಯಕ್ತಿ.ಇನ್ನು ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.


