ಪುತ್ತೂರಿನ ಬಲ್ನಾಡ್ ಎಂಬಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ.

ಪುತ್ತೂರಿನ ಬಲ್ನಾಡ್ ಎಂಬಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ.

ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವೀ ಸಮಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡುವ ಘಟನೆ ಬಲ್ನಾಡಿನಲ್ಲಿ ವರದಿಯಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಪ್ರಮುಖರು ವಿಷಾದ ವ್ಯಕ್ತಪಡಿಸಿದ್ದು, ಸಂಘರ್ಷ ಅಥವಾ ವಾಗ್ವಾದಗಳಲ್ಲಿ ತೊಡಗಿಕೊಳ್ಳದೇ ದೇವರ ಮೊರೆ ಹೋಗಿ ಸಾಮೂಹಿಕ ಪ್ರಾರ್ಥನೆ ಮಾಡಿ ತೀರ್ಮಾನ ಕೈಗೊಂಡಿದ್ದಾರೆ.

ಬ್ಯಾನರ್ ಹಾನಿ ಪ್ರಕರಣ ಸ್ಥಳೀಯರಲ್ಲಿ ಅಸಮಾಧಾನ ಮೂಡಿಸಿದ್ದರೂ, ಕಾರ್ಯಕ್ರಮ ಆಯೋಜಕರು ಶಾಂತಿಯುತ ಕ್ರಮವನ್ನು ಅನುಸರಿಸುವುದಾಗಿ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!