ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ.

ಪುತ್ತೂರು

ಸುಳ್ಯದ ಎಣ್ಮೂರು ಎಂಬಲ್ಲಿ ಮನೆಯೊಂದರ ಮೇಲೆ ಎನ್.ಐ.ಎ ದಾಳಿ

ಬೆಂಗಳೂರಿನ ಪ್ರಕರಣವೊಂದರ ತನಿಖೆಗೆ ಆಗಮಿಸಿದ ಎನ್.ಐ.ಎ

ಪ್ರಕರಣದ ಆರೋಪಿಯೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆ

ಬಿಜು ಅಬ್ರಹಾಂ(45) ಎನ್ನುವಾತನ ಬಾಡಿಗೆ ಮನೆ ಎನ್ನುವ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಎಣ್ಮೂರು

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

News Editor

Learn More →

Leave a Reply

Your email address will not be published. Required fields are marked *