ಜಗತಿನಾದ್ಯಂತ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸರ್ವರ್ ಡೌನ್ ಲಾಗಿನ್ ಮಾಡಲಾಗದೇ ಪರದಾಡುತ್ತಿರುವ ಬಳಕೆದಾರರು

ಹೊಸದಿಲ್ಲಿ : ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ.


News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!