ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಪುತ್ತೂರು: ತುಮಕೂರಿನಲ್ಲಿ ಭಯೋತ್ಪಾದನಾ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ
ಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್
ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ತುಮಕೂರಿನಲ್ಲಿ ಇಂದು ನಡೆಯಲಿರುವ ಭಯೋತ್ಪಾದನಾ ವಿರೋಧಿ ಪ್ರತಿಭಟನಾ ರಾಲಿಯಲ್ಲಿ ಮುಖ್ಯ ಭಾಷಣಕಾರರಾಗಿದ್ದ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನುಬೆಂಗಳೂರು ಗ್ರಾಮಾಂತರ ಕುಣಿಗಲ್ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ತೆರಳುವ ದಾರಿ ಮಧ್ಯೆಯೇ ಅವರನ್ನು ಬಂಧಿಸಿದ ಪೋಲೀಸರ ನಡೆಗೆ ಎಲ್ಲೆಡೆಯೂ ವಿರೋಧ ವ್ಯಕ್ತವಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!